ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಚೆಲುವಾಂಬ ಆಸ್ಪತ್ರೆಗೆ ರೋಗಿಗಳಿಗೆ ಅತ್ಯುತ್ತಮ ಆರೋಗ್ಯ ಸೇವೆಗಾಗಿ ಕೇಂದ್ರ ಸರ್ಕಾರದ ಮುಸ್ಕಾನ್ ಪುರಸ್ಕಾರ ದೊರೆತಿದ್ದು, 12 ವರ್ಷ ಒಳಪಟ್ಟ ಮಕ್ಕಳಿಗೆ ಗುಣಮಟ್ಟದ ಆರೋಗ್ಯ ಸೌಲಭ ಮತ್ತು ಚಿಕಿತ್ಸೆ ಲಭವಾಗುವಂತೆ ಕೇಂದ್ರ ಸರ್ಕಾರ ಆರಂಭಿಸಿರುವ ಮುಸ್ಕಾನ್ ಪುರಸ್ಕಾರಕ್ಕೆ ಆಯ್ಕೆಯಾಗಿರುವ ರಾಜ್ಯದ ಐದು ಆಸ್ಪತ್ರೆಗಳ ಪೈಕಿ ಇದು...
Know Moreಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಮೈಸೂರಿನ ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ದಸರಾ ಕಾರ್ಯಕ್ರಮ...
Know MoreGet latest news karnataka updates on your email.