ಹರಳು ಮಾಫಿಯಾದ ಅಪರೂಪದ ಕಥಾವಸ್ತು ಇರುವ 'ಮೇಲೊಬ್ಬ ಮಾಯಾವಿ' ಸಿನಿಮಾ ಎಪ್ರಿಲ್ 29ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಸಂಚಾರಿ ವಿಜಯ್ 'ಇರುವೆ' ಎಂಬ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದ ಪುಷ್ಪಗಿರಿ ಅಭಯಾರಣ್ಯ ಭಾಗದಲ್ಲಿ ನಡೆಯುತ್ತಿರುವ ಹರಳು ಕಲ್ಲು ದಂಧೆಯ ಕರಾಳಮುಖವನ್ನು ತಮ್ಮ ಪಾತ್ರದ ಮೂಲಕ ಅವರು...
Know MoreGet latest news karnataka updates on your email.