ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾನ್ಯುಯಲ್ ಸ್ಕಾವೆಂಜರ್ಗಳ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ, ಈವರೆಗೆ ಸಮೀಕ್ಷೆ ನಡೆಸದಿರುವ ಹಾಗೂ ಬಾಕಿ ಉಳಿಸಿಕೊಂಡಿರುವ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಜೂನ್ ಮಾಸಾಂತ್ಯದೊಳಗಾಗಿ ಸಮೀಕ್ಷೆ ನಡೆಸಿ, ಕ್ರೋಡೀಕೃತ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ...
Know MoreGet latest news karnataka updates on your email.