News Karnataka Kannada
Wednesday, April 24 2024
Cricket

ನಾಳೆ ರಾಜ್ಯದಲ್ಲಿ ‘ಸರ್ಕಾರಿ ರಜೆ’ ಇಲ್ಲ: ಸಿಎಂ ಸಿದ್ದು ಸ್ಪಷ್ಟನೆ

21-Jan-2024 ತುಮಕೂರು

ನಾಳೆ (ಜ.22) ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ(ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು...

Know More

ಜ. 22ರಂದು 2,000 ರೂ ನೋಟು ವಿನಿಮಯಕ್ಕೆ ಅವಕಾಶ ಇಲ್ಲ: ಆರ್​ಬಿಐ

19-Jan-2024 ದೆಹಲಿ

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯ  ನಡೆಯಲಿದ್ದು ಅಂದು ಬಹಳಷ್ಟು ಕಡೆ ಅರೆ ರಜೆ ಘೋಷಿಸಲಾಗಿದ್ದು, ಅಂತೆಯೇ ಬ್ಯಾಂಕುಗಳಿಗೂ ಅರ್ಧ ದಿನ ರಜೆ ಇರುತ್ತದೆ. ಹೀಗಾಗಿ, ಅಂದು 2,000...

Know More

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ: ಸಿಎಂ

02-Jan-2024 ಕೊಪ್ಪಳ

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ಎಂದು ಸಿಎಂ ಸಿದ್ದರಾಮಯ್ಯ  ರಾಮ ಮಂದಿರ ಉದ್ಘಾಟನೆಯ ದಿನ ಸರ್ಕಾರೀ ರಜೆಗೆ ಬಿಜೆಪಿ  ಒತ್ತಾಯದ ಕುರಿತು ಪ್ರತಿಕ್ರಿಯೆ...

Know More

ನವದೆಹಲಿ: ಅವಧಿಗೂ ಮುನ್ನವೇ ಶಾಲೆಗಳಿಗೆ ಚಳಿಗಾಲದ ರಜೆ ಘೋಷಣೆ

08-Nov-2023 ದೆಹಲಿ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕನಿಷ್ಠ ಮಟ್ಟಕ್ಕೆ ಹೋಗಿದೆ. ಈ ಕಾರಣದಿಂದ ದೆಹಲಿ ಸರ್ಕಾರವು ಶಾಲೆಗಳಿಗೆ ನವೆಂಬರ್ 9 ರಿಂದ 18 ರವರೆಗೆ ರಜೆ ಘೋಷಿಸಿದೆ. ಪ್ರತಿ ವರ್ಷವೂ ಡಿಸೆಂಬರ್​ನಲ್ಲಿ ತುಂಬಾ ಚಳಿ ಇರುವ ಕಾರಣ...

Know More

ದೇಶದ ಮೂರು ನಗರಗಳು ಅತ್ಯಂತ ಕಲುಷಿತ ಪಟ್ಟಿಗೆ

05-Nov-2023 ದೆಹಲಿ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ. ಇದೇ ಕಾರಣದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸ್ವಿಸ್‌ ಗ್ರೂಪ್‌ ಐಕ್ಯೂ ಏರ್‌ ಪ್ರಕಾರ ಭಾರತದ ರಾಜಧಾನಿ ನವದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಮೊದಲ...

Know More

ಕೇರಳದಲ್ಲಿ ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ

16-Sep-2023 ದೇಶ

ಕೇರಳದಲ್ಲಿ ನಿಫಾ ವೈರಸ್‌ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಆರಕ್ಕೇರಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಘೋಷಣೆ ಮಾಡಲಾಗಿತ್ತು. ಸದ್ಯ ಈ ರಜೆಯನ್ನು ಸೆ.24ರ ವರೆಗೆ...

Know More

ಕೊಡಗಿನಲ್ಲಿ (ಜುಲೈ 25) ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

24-Jul-2023 ಮಡಿಕೇರಿ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ವಿಪರೀತ ಮಳೆಯಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ(ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ) ನಾಳೆಯೂ (25-07-2023) ಜಿಲ್ಲಾಧಿಕಾರಿ ವೆಂಕಟ್ ರಾಜಾ...

Know More

ತುಮಕೂರು: ಖುಷಿಯಿಂದ ಶಾಲೆಗೆ ಮರಳಿದ ವಿದ್ಯಾರ್ಥಿಗಳು

29-May-2023 ತುಮಕೂರು

ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ...

Know More

ಚೆನ್ನೈ: ಭಾರೀ ಮಳೆ ಎಚ್ಚರಿಕೆ ಹಿನ್ನೆಲೆ, ಚೆನ್ನೈ ಮತ್ತು ಇತರ 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

11-Nov-2022 ತಮಿಳುನಾಡು

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ಶುಕ್ರವಾರ ಮತ್ತು ಶನಿವಾರ ಚೆನ್ನೈ ಮತ್ತು ಇತರ ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ...

Know More

ದೆಹಲಿ: ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ, ಶಾಲೆಗಳಿಗೆ ರಜೆ ಘೋಷಣೆ

04-Nov-2022 ದೆಹಲಿ

ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

Know More

ಚೆನ್ನೈ: ತಮಿಳುನಾಡು ಭಾಗದಲ್ಲಿ ಭಾರೀ ಮಳೆ, 7 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

02-Nov-2022 ತಮಿಳುನಾಡು

ಈಶಾನ್ಯ ಮಾನ್ಸೂನ್ ಸಂಪೂರ್ಣ ಬಿರುಸಿನಿಂದ ರಾಜ್ಯವನ್ನು ಆವರಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ ಎಂದು ಅಧಿಕಾರಿಗಳು ಬುಧವಾರ...

Know More

ಮಂಗಳೂರು: ಶಾಲಾ ಮಕ್ಕಳಿಗೆ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ವೇದವ್ಯಾಸ್ ಕಾಮತ್ ಮನವಿ

12-Sep-2022 ಮಂಗಳೂರು

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾದ‌ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ...

Know More

ಬೆಂಗಳೂರು: ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆ ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ

05-Sep-2022 ಬೆಂಗಳೂರು ನಗರ

ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೂರ್ವ ಬೆಂಗಳೂರಿನ ಅನೇಕ ಶಾಲೆಗಳು ಸೋಮವಾರ ಬೆಳಿಗ್ಗೆ ಮಕ್ಕಳಿಗೆ ರಜೆ ಘೋಷಿಸಿವೆ. ಮಾರತ್ತಹಳ್ಳಿ, ಎಚ್ ಎಎಲ್, ಇಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ ರಸ್ತೆಗಳು ಹೆಚ್ಚು ಹಾನಿಗೊಳಗಾದ...

Know More

ಬೆಂಗಳೂರು: ಚಿರತೆ ಹಾವಳಿಯಿಂದ ಬೆಳಗಾವಿ ನಗರದ 52 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

12-Aug-2022 ಬೆಂಗಳೂರು ನಗರ

ಚಿರತೆ ನುಸುಳುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ 52 ಶಾಲೆಗಳಿಗೆ ಜಿಲ್ಲಾಡಳಿತ ರಜೆ...

Know More

ಬೆಳಗಾವಿ: ನಗರದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ರಜೆ ಘೋಷಣೆ

08-Aug-2022 ಬೆಳಗಾವಿ

ನಗರದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಗರದ 22 ಶಾಲೆಗಳಿಗೆ ರಜೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು