News Karnataka Kannada
Wednesday, April 24 2024
Cricket
ರಾಘವೇಶ್ವರ ಶ್ರೀ

ಹವ್ಯಕತ್ವ ಉಳಿಸಿಕೊಳ್ಳಲು ರಾಘವೇಶ್ವರ ಶ್ರೀ ಕರೆ

31-Aug-2023 ಉತ್ತರಕನ್ನಡ

ಮಾರ್ಗದರ್ಶನದ ಕೊರತೆಯಿಂದ ಯುವಜನಾಂಗ ದಾರಿ ತಪ್ಪುತ್ತಿದ್ದು, ಭಾರತೀಯತೆ, ಬ್ರಾಹ್ಮಣ್ಯ ಹಾಗೂ ಹವ್ಯಕತ್ವವನ್ನು ನಮ್ಮ ಸಮಾಜದ ಯುವಜನತೆಯಲ್ಲಿ ತುಂಬುವ ಕೆಲಸ ಆಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

ಜೀವನದ ಗುರಿಯತ್ತ ನಮ್ಮನ್ನು ಮುನ್ನಡೆಸುವುದು ಧರ್ಮ- ರಾಘವೇಶ್ವರ ಶ್ರೀ

21-Aug-2023 ಉತ್ತರಕನ್ನಡ

ಜೀವನದಲ್ಲಿ ನಮ್ಮನ್ನು ಗುರಿಯತ್ತ ಸರಿಸುವುದು ಧರ್ಮ; ನಮ್ಮ ಗುರಿಯನ್ನು ತಪ್ಪಿಸುವುದು ಅಧರ್ಮ. ಜೀವನದಲ್ಲಿ ಒಳ್ಳೆಯ ದಾರಿಯಲ್ಲಿ ನಡೆಯುವುದೇ ನಮ್ಮ ಆತ್ಮ ಪರಮಾತ್ಮನಲ್ಲಿ ಲೀನವಾಗುವ ಮಾರ್ಗ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ...

Know More

ಸಂಘಟನೆ ಮೂಲಕ ಶ್ರೀಮಠಕ್ಕೆ ಹೊಸ ಆಯಾಮ: ರಾಘವೇಶ್ವರ ಶ್ರೀ

09-Aug-2023 ಉತ್ತರಕನ್ನಡ

ಸಮಸ್ತ ಶಿಷ್ಯಸ್ತೋಮದ ಬುದುಕು ಧರ್ಮದ ಹಾದಿಯಲ್ಲಿ ನಡೆಯಬೇಕು ಎಂಬ ಸದುದ್ದೇಶದಿಂದ ಶ್ರೀಶಂಕರಾಚಾರ್ಯರು ಅಶೋಕೆಯಲ್ಲಿ ಆರಂಭಿಸಿದ ಶ್ರೀ ರಘೂತ್ತಮ ಮಠ (ಇಂದಿನ ರಾಮಚಂದ್ರಾಪುರ ಮಠ) ಇದೀಗ ಸಂಘಟನಾತ್ಮಕವಾಗಿ ಹೊಸ ಆಯಾಮ ಪಡೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ...

Know More

ಹರಿ- ಸಿರಿಗಳಿಂದ ಬದುಕು ಸುಂದರ- ರಾಘವೇಶ್ವರ ಶ್ರೀ

23-Jul-2023 ಉತ್ತರಕನ್ನಡ

ಹರಿ- ಸಿರಿಗಳೆರಡೂ ಇದ್ದರೆ ಬದುಕು ಸುಂದರ. ಹರಿ ಎಂದರೆ ಧರ್ಮ, ಸಿರಿ ಎಂದರೆ ಸಂಪತ್ತು. ಧರ್ಮ ಮಾರ್ಗವನ್ನು ಅನುಸರಿಸಿ ಸಂಪಾದಿಸುವ ಸಂಪತ್ತು ಶ್ರೇಷ್ಠ. ಹೀಗೆ ಬಂದ ಸಂಪತ್ತನ್ನು ಮತ್ತೆ ಧರ್ಮಕಾರ್ಯಗಳಿಗೆ ವಿನಿಯೋಗಿಸಿ ಬದುಕು ಸಾರ್ಥಕಪಡಿಸಿಕೊಳ್ಳಬೇಕು...

Know More

ಗೋಕರ್ಣ: ಜೈನಮುನಿ ಹತ್ಯೆಗೆ ರಾಘವೇಶ್ವರ ಶ್ರೀ ಖಂಡನೆ

10-Jul-2023 ಉತ್ತರಕನ್ನಡ

ಸಾಧು ಸಂತರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

ಭಾರತದ ಪ್ರತಿ ಆಚರಣೆಗಳಿಗೆ ವೈಜ್ಞಾನಿಕ ಮಹತ್ವ ಇದೆ- ರಾಘವೇಶ್ವರ ಶ್ರೀ

08-Jul-2023 ಉತ್ತರಕನ್ನಡ

ಪಾಶ್ಚಾತ್ಯ ಚಿಂತನೆಯಲ್ಲಿ ಮೂಢನಂಬಿಕೆ ಎನಿಸಿಕೊಂಡಿದ್ದ ಎಷ್ಟೋ ಭಾರತೀಯ ಆಚರಣೆಗಳ ಮಹತ್ವ ಕೊರೋನಾ ಸಂದರ್ಭದಲ್ಲಿ ವಿಶ್ವಕ್ಕೆ ಪರಿಚಯವಾಯಿತು. ಭಾರತದಲ್ಲಿ ಪ್ರತಿಯೊಂದು ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

ಪ್ರಯೋಗ ಸೃಜನಶೀಲತೆಗೆ ಸಹಕಾರಿ: ರಾಘವೇಶ್ವರ ಶ್ರೀ

07-Jul-2023 ಉತ್ತರಕನ್ನಡ

ವಿಜ್ಞಾನದಂಥ ವಿಷಯಗಳಲ್ಲಿ ಪ್ರಯೋಗಗಳು ಹಾಗೂ ಪ್ರಯೋಗಾಲಯ ಚಟುವಟಿಕೆಗಳು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

ಗುರಿ ಸಾಧನೆಗೆ ಶ್ರೀ ಪರಿವಾರ ಸೋಪಾನ: ರಾಘವೇಶ್ವರ ಶ್ರೀ

05-Jul-2023 ಉತ್ತರಕನ್ನಡ

ಗುರುವಿನ ಪರಿಪೂರ್ಣತೆಗೆ, ಗುರಿ ಸಾಧನೆಗೆ ಶ್ರೀ ಪರಿವಾರದವರು ಸೋಪಾನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

ಶಿಷ್ಯಕೋಟಿ ಸಂಘಟನೆಯ ಮಹದುದ್ದೇಶ: ಜು.3ರಿಂದ ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ

29-Jun-2023 ಉತ್ತರಕನ್ನಡ

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ, ಸನಾತನ ಭಾರತೀಯ ಸಂಸ್ಕೃತಿಯ ಸಂವರ್ಧನೆ ಸಂಕಲ್ಪದಿಂದ ಸಂಸ್ಥಾಪಿಸಲ್ಪಟ್ಟ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸುಂದರ ಪರಿಸರದಲ್ಲಿ ಜುಲೈ 3ರಂದು ವ್ಯಾಸಪೂಜೆಯೊಂದಿಗೆ ಆರಂಭಗೊಂಡು ಸೆಪ್ಟೆಂಬರ್ 29ಕ್ಕೆ ಸೀಮೋಲ್ಲಂಘನೆಯೊಂದಿಗೆ...

Know More

ಗೋಕರ್ಣ: ಗುರು, ಗುರುಕುಲ ಮರೆಯಬೇಡಿ- ರಾಘವೇಶ್ವರ ಶ್ರೀ

05-Jan-2023 ಉತ್ತರಕನ್ನಡ

ಬಾಳಿಗೆ ಬೆಳಕು ನೀಡುವ ಗುರು ಹಾಗೂ ಗುರುಕುಲವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

ಗೋಕರ್ಣ: ಸಿದ್ದೇಶ್ವರ ಶ್ರೀ ಜ್ಞಾನಲೋಕದ ಮಹಾಚೇತನ- ರಾಘವೇಶ್ವರ ಶ್ರೀ

03-Jan-2023 ಉತ್ತರಕನ್ನಡ

ಸರಳ, ಸಹಜ, ಸುಂದರ ಪ್ರವಚನದ ಮೂಲಕ ಶ್ರೋತೃಗಳನ್ನು ಮಂತ್ರಮುಗ್ಧಗೊಳಿಸುತ್ತಿದ್ದ ಅಪೂರ್ವ ಸಂತ, ದಾರ್ಶನಿಕ, ತತ್ವಜ್ಞಾನಿ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಅಸ್ತಂಗತರಾಗಿರುವುದು ನಾಡಿಗೆ ತುಂಬಲಾರದ ನಷ್ಟ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ...

Know More

ಗೋಕರ್ಣ: ಮಣ್ಣಿನಿಂದಲೇ ಮನುಕುಲದ ಉಳಿವು- ರಾಘವೇಶ್ವರ ಶ್ರೀ

10-Dec-2022 ಉತ್ತರಕನ್ನಡ

ಮಣ್ಣಿನಿಂದಲೇ ಮನುಕುಲದ ಉಳಿವು. ಮನುಷ್ಯನ ಸ್ವಾಸ್ಥ್ಯ, ಸಮಾಜದ ಹಾಗೂ ವಿಶ್ವದ ಆರೋಗ್ಯಕ್ಕೆ ಮಣ್ಣೇ ಮೂಲ. ಮಣ್ಣಿನ ಸಾರ ಸಂರಕ್ಷಣೆ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ...

Know More

ಗೋಕರ್ಣ: ವಿಷ್ಣುಗುಪ್ತ ವಿವಿಯಲ್ಲಿ ಅಹಿಚ್ಛತ್ರ ಕ್ಯಾಂಪಸ್ ಶೀಘ್ರದಲ್ಲಿ ಆರಂಭ- ರಾಘವೇಶ್ವರ ಶ್ರೀ

11-Sep-2022 ಉತ್ತರಕನ್ನಡ

ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಅಹಿಚ್ಛತ್ರ ಕ್ಯಾಂಪಸ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ...

Know More

ಗೋಕರ್ಣ: ಸಮಚಿತ್ತತೆಯಿಂದ ಮನುಷ್ಯ ಮಹಾತ್ಮನಾಗಬಲ್ಲ- ರಾಘವೇಶ್ವರ ಶ್ರೀ

09-Sep-2022 ಉತ್ತರಕನ್ನಡ

ಸಮಚಿತ್ತತೆ ಅಥವಾ ಸ್ಥಿರ ಚಿತ್ತತೆಯೇ ನಮಗೆ ಕಷ್ಟಕಾಲದಲ್ಲಿ ನೆರವಿಗೆ ಬರುವಂಥದ್ದು. ಎಂಥ ದುಃಖ, ಕಷ್ಟ ಬಂದರೂ, ಗಟ್ಟಿತನದಿಂದ ಅದನ್ನು ಎದುರಿಸಬೇಕು. ಇಂಥ ಸಮಚಿತ್ತತೆ ಸಾಮಾನ್ಯ ಮನುಷ್ಯನನ್ನೂ ಮಹಾತ್ಮನಾಗಿಸಬಲ್ಲದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ...

Know More

ಗೋಕರ್ಣ: ಸೃಷ್ಟಿಯ ಬದಲು ದೃಷ್ಟಿ ಬದಲಿಸಿಕೊಳ್ಳಿ- ರಾಘವೇಶ್ವರ ಶ್ರೀ

05-Sep-2022 ಉತ್ತರಕನ್ನಡ

ಸೃಷ್ಟಿಯ ಬದಲು ದೃಷ್ಟಿಯನ್ನು ಬದಲಾಯಿಸಿಕೊಳ್ಳುವ ಪ್ರಯತ್ನ ಮಾಡೊಣ. ಶುಭದೃಷ್ಟಿ ನಮ್ಮೆಲ್ಲರ ಬದುಕನ್ನು ಸುಖಮಯಗೊಳಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು