News Karnataka Kannada
Friday, April 26 2024
ರಾಜಸ್ಥಾನ

ಭಾರತೀಯ ವಾಯಪಡೆಯ ಮಾನವರಹಿತ ವಿಮಾನ ಸುಟ್ಟು ಭಸ್ಮ

25-Apr-2024 ರಾಜಸ್ಥಾನ

ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನವೊಂದು ರಾಜಸ್ಥಾನದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ಇಂದು ಬೆಳಗ್ಗೆ...

Know More

ಬಕೆಟ್ ಮುಟ್ಟಿದ್ದಕ್ಕೆ ದಲಿತ ಬಾಲಕನ ಮೇಲೆ ಹಲ್ಲೆ

01-Apr-2024 ದೇಶ

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ರಾಮಗಢ ಪ್ರದೇಶದಲ್ಲಿ ಮೇಲ್ಜಾತಿ ವ್ಯಕ್ತಿಯೊಬ್ಬನ ಬಕೆಟ್ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನನ್ನು ಥಳಿಸಲಾಗಿದೆ ಎಂದು ಪೊಲೀಸರು ಇಂದು...

Know More

ಜಲ್ವಾರ್: ಐವರ ಮೇಲೆ ಡಂಪರ್‌ ಟ್ರಕ್‌ ಹರಿಸಿ ಹತ್ಯೆ!

24-Mar-2024 ರಾಜಸ್ಥಾನ

ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐದು ಜನರ ಮೇಲೆ ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ...

Know More

ಭಾರತೀಯ ವಾಯುಪಡೆಯ ವಿಮಾನವು ರಾಜಸ್ಥಾನದಲ್ಲಿ ಪತನ

12-Mar-2024 ದೇಶ

ಭಾರತೀಯ ವಾಯುಪಡೆಯ ವಿಮಾನವು ರಾಜಸ್ಥಾನದ ಜೈಸಲ್ಮೇರ್ನಲ್ಲಿ ಇಂದು...

Know More

ಉದ್ಯೋಗಾವಕಾಶದ ಗ್ಯಾರಂಟಿ ನೀಡಿದ ರಾಗಾ; 30 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ ಭರವಸೆ

07-Mar-2024 ರಾಜಸ್ಥಾನ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ರಾಹುಲ್ ಗಾಂಧಿ...

Know More

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸಾವು

17-Feb-2024 ರಾಜಸ್ಥಾನ

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕೆನರ್​​ನಲ್ಲಿ...

Know More

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

11-Feb-2024 ಕ್ರೈಮ್

ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ  9 ವರ್ಷದ ಬಾಲಕಿಯನ್ನು ಗದ್ದೆಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ...

Know More

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೋವಿಡ್‌, ಹಂದಿ ಜ್ವರ ಪಾಸಿಟಿವ್‌

03-Feb-2024 ರಾಜಸ್ಥಾನ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೋವಿಡ್‌-19 ಹಾಗೂ ಹಂದಿ ಜ್ವರ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಕರಿತು ಅಶೋಕ್‌ ಗೆಹ್ಲೋಟ್‌ ಅವರೇ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ...

Know More

ಕಾರು ಅಪಘಾತ : ರಾಜಸ್ಥಾನ ಕಾಂಗ್ರೆಸ್ ಮುಖಂಡ ‘ಮನ್ವೇಂದ್ರ ಸಿಂಗ್ ಪತ್ನಿ’ ಸಾವು

30-Jan-2024 ರಾಜಸ್ಥಾನ

ರಸ್ತೆ ಅಪಘಾತದಲ್ಲಿ ಮಾಜಿ ಸಂಸದ ಮನ್ವೇಂದ್ರ ಸಿಂಗ್ ಜಸೋಲ್ ಅವರ ಪತ್ನಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಲ್ವಾರ್'ನಲ್ಲಿ ಮಂಗಳವಾರ...

Know More

ಜೆಇಇ ಆಕಾಂಕ್ಷಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

29-Jan-2024 ರಾಜಸ್ಥಾನ

18 ವರ್ಷದ ಜೆಇಇ  ಆಕಾಂಕ್ಷಿ ಪರೀಕ್ಷೆ ಇನ್ನೆರಡು ದಿನಗಳು ಇರುವಾಗಲೇ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ...

Know More

ಜೈಪುರ: ಹೀಟರ್‌ ನಲ್ಲಿ ಬೆಂಕಿ: ಮೂವರು ಸಾವು

25-Dec-2023 ಕ್ರೈಮ್

ರಾಜಸ್ಥಾನದ ಅಲ್ವಾರ್‌ನಲ್ಲಿ ಕೋಣೆಯ ಹೀಟರ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದಂಪತಿ ಹಾಗೂ ಅವರ ಪುಟ್ಟ ಮಗು ಸಜೀವ ದಹನವಾಗಿರುವ ದಾರುಣ ಘಟನೆ...

Know More

ಇಂದು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣ ವಚನ

15-Dec-2023 ರಾಜಸ್ಥಾನ

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಅವರ ಹುಟ್ಟುಹಬ್ಬವಿರುವ ಕಾರಣ ಇಂದೇ ಪ್ರಮಾಣವಚನ ಸ್ವೀಕರಿಸಲು...

Know More

ರಾಜಸ್ಥಾನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಆಯ್ಕೆ

12-Dec-2023 ರಾಜಸ್ಥಾನ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದ ನೂತನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರ ಹೆಸರನ್ನು ಸರ್ವಾನುಮತದಿಂದ...

Know More

ಮಧ್ಯಪ್ರದೇಶ, ರಾಜಸ್ಥಾನಕ್ಕೆ ಸಿಎಂ ಯಾರೆಂದು ಇಂದು ಘೋಷಣೆ ಮಾಡುವ ಸಾಧ್ಯತೆ

11-Dec-2023 ಮಧ್ಯ ಪ್ರದೇಶ

ಬಿಜೆಪಿ ಗೆಲುವು ಸಾಧಿಸಿರುವ ಮೂರು ರಾಜ್ಯಗಳ ಪೈಕಿ ಈಗಾಗಲೇ ಛತ್ತೀಸ್​ಗಢಕ್ಕೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನಗೆ ಇದೀಗ ತೆರೆ...

Know More

ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಾಬಾ ಬಾಲಕನಾಥ್‌

09-Dec-2023 ರಾಜಸ್ಥಾನ

ರಾಜಸ್ಥಾನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ದಿನೇ ದಿನೇ ಕಾವೇರುತ್ತಿದ್ದು, ಬಿಜೆಪಿ ಹೈಕಮಾಂಡ್‌ ಫಲಿತಾಂಶ ಬಂದು ವಾರವಾದರೂ ಇನ್ನೂ ಹೆಸರನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು