ಹಳಿಯಾಳದ ಇಐಡಿ ಸಕ್ಕರೆ ಕಾರ್ಖಾನೆಯವರು ಸಕ್ಕರೆ ಆಯುಕ್ತರ ಸಭೆಯಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಕಬ್ಬು ಖರೀದಿಸುವ ವೇಳೆ ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುತ್ತಿದ್ದು, ಸುಮಾರು 60 ಸಾವಿರ ಟನ್ ತೂಕವನ್ನು ರೈತರಿಗೆ ಮೋಸ ಮಾಡಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘಟನೆ ಪ್ರಮುಖರಾದ ನಾಗೇಂದ್ರ ಜಿವೊಜಿ...
Know MoreGet latest news karnataka updates on your email.