ಹಿಂದೆ ವಿಜ್ಞಾನ ಕ್ಷೇತ್ರಗಳಲ್ಲಿ ಸೀಮಿತ ವೃತ್ತಿಗಳಿದ್ದವು. ಆದರೆ ಈಗ ಪ್ರಪಂಚ ವಿಸ್ತಾರಗೊಳ್ಳುತ್ತಿದ್ದ ಹಾಗೆ ಅವಕಾಶಗಳೂ ವಿಸ್ತಾರಗೊಳ್ಳುತ್ತಿವೆ. ಹಾಗಾಗಿ ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹಾಗೂ ಇಚ್ಛಾ ಶಕ್ತಿಗಳನ್ನು ಹೊಂದಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಮಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಇಂಡಿವಿಜುವಲ್ ಡೆವಲಪ್ಮೆಂಟ್ ನಿರ್ದೇಶಕ ರೊನಾಲ್ಡ್ ಪಿಂಟೋ...
Know MoreGet latest news karnataka updates on your email.