News Karnataka Kannada
Thursday, April 18 2024
Cricket
ರೋಹಿತ್ ಶರ್ಮಾ

ಮುಂಬೈ ಇಂಡಿಯನ್ಸ್​ಗೆ ಬಿಗ್​​ ಶಾಕ್​ ಕೊಟ್ಟ ಸಚಿನ್

17-Dec-2023 ಕ್ರೀಡೆ

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ ಮುಂದಿನ ವರ್ಷ ಮಾರ್ಚ್​​ ತಿಂಗಳಲ್ಲಿ ನಡೆಯಲಿದೆ. ಈ ಮೆಗಾ ಟೂರ್ನಿ ಗೆಲ್ಲಲು ಐಪಿಎಲ್​​ ತಂಡಗಳು ಭರ್ಜರಿ ತಯಾರಿ ನಡೆಸಿಕೊಂಡಿವೆ. ಈ ಮಧ್ಯೆ ಮುಂಬೈ ಇಂಡಿಯನ್ಸ್​ ರೋಹಿತ್​ ಶರ್ಮಾಗೆ ಶಾಕ್​...

Know More

ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್

17-Dec-2023 ಕ್ರೀಡೆ

ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ನಡುವೆ ರೋಹಿತ್...

Know More

‘ಪಪ್ಪಾ ಇನ್ನೊಂದು ತಿಂಗಳಲ್ಲಿ ನಗುತ್ತಾರೆʼ: ರೋಹಿತ್ ಪುತ್ರಿಯ ವಿಡಿಯೋ ವೈರಲ್

24-Nov-2023 ಕ್ರೀಡೆ

ಮುಂಬೈ:  ವಿಶ್ವಕಪ್​ ಸೋತಾಗ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಣ್ಣೀರು ಸುರಿಸುತ್ತಾ ಡ್ರೆಸ್ಸಿಂಗ್ ರೂಮ್​​ಗೆ ಹೆಜ್ಜೆ ಹಾಕಿದ್ದರು. ಪಂದ್ಯ ಮುಗಿದು 5 ದಿನ ಕಳೆದರೂ ಆ ಬೇಸರದಿಂದ...

Know More

ರೋಹಿತ್ ಶರ್ಮಾ, ಗಿಲ್ ಔಟ್; 10 ಓವರ್​ಗಳಲ್ಲಿ 80 ರನ್ ಗಳಿಸಿದ ಭಾರತ

19-Nov-2023 ಕ್ರೀಡೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಆಘಾತ ಎದುರಿಸಿದೆ. ತಂಡದ ಆರಂಭಿಕರಿಬ್ಬರು ಪೆವಿಲಿಯನ್...

Know More

ರಾಹುಲ್ ದ್ರಾವಿಡ್​ಗಾಗಿ ವಿಶ್ವಕಪ್ ಗೆದ್ದೇ ಗೆಲ್ತೀವಿ: ಕ್ಯಾಪ್ಟನ್ ಭರವಸೆ

19-Nov-2023 ಕ್ರೀಡೆ

ದೆಹಲಿ: ಇಂಡೋ-ಆಸಿಸ್​ ಸೆಮಿಫೈನಲ್​ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ನಮೋ ಮೈದಾನದಲ್ಲಿ ನಡೆಯೋ ಫೈನಲ್​ ಫೈಟ್​ನಲ್ಲಿ ಆಸ್ಟ್ರೇಲಿಯಾ ಹೆಡೆಮುರಿ ಕಟ್ಟಲು ರೋಹಿತ್​ ಸೈನ್ಯ ತುದಿಗಾಲಲ್ಲಿ ನಿಂತಿದೆ. ಇಂದಿನ ಮೆಗಾ ಫೈಟ್​ನಲ್ಲಿ ಟೀಮ್​ ಇಂಡಿಯಾ ಗೆದ್ದೇ...

Know More

ಬಾಂಗ್ಲಾ ಭಾರತವನ್ನು ಸೋಲಿಸಿದರೆ ಅಲ್ಲಿನ ಹುಡುಗನೊಂದಿಗೆ ಡೇಟಿಂಗ್: ನಟಿ ಘೋಷಣೆ

19-Oct-2023 ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಇಂದಿನ ಈ ಪಂದ್ಯದಲ್ಲಿ ಬಾಂಗ್ಲಾದೇಶ...

Know More

ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ ಎಂದು ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಕ್ಲಾಸ್‌

14-Oct-2023 ಗುಜರಾತ್

ವಿಶ್ವಕಪ್‌ ಟೂರ್ನಿಯ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಆರಂಭವಾಗಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಫೀಲ್ಡಿಂಗ್‌...

Know More

ತೆಂಡೂಲ್ಕರ್‌ ದಾಖಲೆ ಮುರಿದ ರೋಹಿತ್‌ ಶರ್ಮಾ

12-Oct-2023 ಕ್ರೀಡೆ

ಹಿಟ್‌ ಮ್ಯಾನ್‌ ಖ್ಯಾತಿ ರೋಹಿತ್‌ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್‌ ನವದೆಹಲಿ ಸಾಕ್ಷಿಯಾಯಿತು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿಅಫಘಾನಿಸ್ತಾನದ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಟೀಂ ಇಂಡಿಯಾ...

Know More

ಪತ್ನಿಗೆ ಪ್ರೀತಿಯಿಂದ ಮುತ್ತಿಟ್ಟ ರೋಹಿತ್: ಹಿಟ್‌ಮ್ಯಾನ್ ಗೆಟ್ ಹಗ್ ಫ್ರಮ್ ವೈಫಿ ಎಂದ ಅಭಿಮಾನಿಗಳು

26-Sep-2023 ಕ್ರೀಡೆ

ಇಂಡಿಯಾ ವರ್ಸಸ್‌ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕ ದಿನ ಸರಣಿಯ ಮೂರನೇ ಪಂದ್ಯ ಬುಧವಾರ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಆಡದೇ ಇರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮಂಗಳವಾರ ರಾಜ್‌ಕೋಟ್‌...

Know More

ಏಷ್ಯಾಕಪ್​ನಲ್ಲಿಂದು ಭಾರತ-ಬಾಂಗ್ಲಾದೇಶ ಮುಖಾಮುಖಿ

15-Sep-2023 ಕ್ರೀಡೆ

ಏಷ್ಯಾಕಪ್ 2023 ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ ಫೈನಲ್ ಪಂದ್ಯ ಭಾರತ ಹಾಗೂ ಶ್ರೀಲಂಕಾ ನಡುವೆ ಎಂಬುದು ತೀರ್ಮಾನವಾಗಿದೆ. ಗುರುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 2 ವಿಕೆಟ್​ಗಳ ರೋಚಕ...

Know More

ಇಂದಿನಿಂದ ಭಾರತ- ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್

20-Jul-2023 ಕ್ರೀಡೆ

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ...

Know More

ಭಾರತ ವಿರುದ್ಧ ಆಸ್ಟ್ರೇಲಿಯಾ: ಟಿ20ಐನಲ್ಲಿ ಅಗ್ರ ಸಿಕ್ಸರ್ ಬಾರಿಸಿದ ರೋಹಿತ್

24-Sep-2022 ಕ್ರೀಡೆ

ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ 20 ಎಸೆತಗಳಲ್ಲಿ ಅಜೇಯ 46 ರನ್ ಬಾರಿಸಿ ಟಿ20ಐ ಕ್ರಿಕೆಟ್ನಲ್ಲಿ 6 ರನ್...

Know More

ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟಿ.20 ಪಂದ್ಯದಲ್ಲಿ 68 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ ಭಾರತ

30-Jul-2022 ಕ್ರೀಡೆ

ನಾಯಕ ರೋಹಿತ್‌ ಶರ್ಮಾ ಹಾಗೂ ದಿನೇಶ್ ಕಾರ್ತಿಕ್ ಅಬ್ಬರದ ಬ್ಯಾಟಿಂಗ್‌ ಬಲದಿಂದ ಭಾರತ ತಂಡವು ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟಿ.20 ಪಂದ್ಯದಲ್ಲಿ 68 ರನ್‌ಗಳ ಭರ್ಜರಿ ಗೆಲುವು...

Know More

ಇಂಗ್ಲೆಂಡ್‌ VS ಭಾರತ: ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ

17-Jul-2022 ಕ್ರೀಡೆ

ಮ್ಯಾಂಚೆಸ್ಟರ್‌ನಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 3ನೇ ಹಾಗೂ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ...

Know More

ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್!

26-Jun-2022 ಕ್ರೀಡೆ

ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಉಳಿದಿರುವಾಗ ರೋಹಿತ್‌ಗೆ ಕೋವಿಡ್ ಕಾಣಿಸಿಕೊಂಡಿದ್ದು, ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಸೋಂಕು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು