ಜಪಾನ್ನ ಹಿರೋಷಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬ್ರೆಜಿಲ್ ಅಧ್ಯಕ್ಷ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಭೇಟಿ ಮಾಡಿದರು. ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ, ವಿಶೇಷವಾಗಿ ರಕ್ಷಣಾ ಉತ್ಪಾದನೆ, ವ್ಯಾಪಾರ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳ ಕುರಿತು...
Know MoreGet latest news karnataka updates on your email.