ವರಲಕ್ಷ್ಮಿ ವ್ರತದ ಪೂಜೆಯು ಭಗವಾನ್ ವಿಷ್ಣುವಿನ ಪತ್ನಿಯಾದ ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸುವ ಹಬ್ಬವಾಗಿದೆ. ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ ತಾಳಿದಳೆಂದು...
Know MoreGet latest news karnataka updates on your email.