ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್ನ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವುದಾಗಿ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು...
Know Moreತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಬಿಡದ ಕಾರಣ ಮನನೊಂದ 11ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ...
Know Moreಮಂಗಳವಾರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ಶವವಾಗಿ...
Know Moreಶಿಕ್ಷಣ ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಸಮಾನವಾಗಿ ದೊರೆಯುವಂತೆ ಮಾಡುವ ಜವಾಬ್ದಾರಿ ಪಾಧ್ಯಾಪಕರ ಮೇಲಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ದಿ ಮಂಡಳಿ ನಿರ್ದೇಶಕ ಪ್ರೊ.ಡಿ.ಆನಂದ್...
Know Moreಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ...
Know Moreಕಾಲೇಜು ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು...
Know Moreಎರಡು ದ್ವಿಚಕ್ರಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟ ಹಿನ್ನಲೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಇನ್ನೊಂದು ದ್ವಿಚಕ್ರವಾಹನದ ಸವಾರರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ...
Know Moreಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ 38 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತು...
Know Moreತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ಘಟನೆ...
Know Moreಇಲ್ಲಿನ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ(ಫೆ.01) ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ...
Know Moreಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ...
Know Moreಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಬರಲಿಲ್ಲ ಎನ್ನುವ ಕಾರಣಕ್ಕೆ ಹಾಸ್ಟೆಲ್ ವಿದ್ಯಾರ್ಥಿಯೊಬ್ಬನ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕಲಬುರಗಿ ನಗರದ ಹೈಕೋಟ್೯ ಹತ್ತಿರ ಇರೋ ಬಾಲಕರ ಹಾಸ್ಟೆಲ್ ನಲ್ಲಿ...
Know Moreಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal –SSP) ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ ಆನ್ಲೈನ್ ಮೂಲಕ...
Know Moreಜನವರಿ 22ರಂದು ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆಯಲು ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ...
Know Moreಯುವಕನೋರ್ವನಿಗೆ ಹೃದಯಾಘಾತವಾಗುವ ಭಯಾನಕ ದೃಶ್ಯವೊಂದು ಇಂದೋರ್ನಲ್ಲಿ ಬೆಳಕಿಗೆ ಬಂದಿದೆ. ಕೋಚಿಂಗ್ ಸೆಂಟರ್ ನಲ್ಲಿ ಕೋಚಿಂಗ್ ಪಡೆಯುವ ವೇಳೆ ಯುವಕನಿಗೆ...
Know MoreGet latest news karnataka updates on your email.