News Karnataka Kannada
Thursday, April 25 2024
ವಿರೋಧ ಪಕ್ಷದ ನಾಯಕ

ವರುಣಾದಲ್ಲಿ ದುನಿಯಾ ವಿಜಯ್, ಯೋಗಿ ಅವರೊಂದಿಗೆ ರೋಡ್ ಶೋ ನಡೆಸಿದ ಸಿದ್ದರಾಮಯ್ಯ

05-May-2023 ಮೈಸೂರು

ಸೋಮಣ್ಣ ಮತ್ತು ಪ್ರತಾಪ್ ಸಿಂಹ ಅವರ ರಾಜಕೀಯ ಹೇಳಿಕೆಗಳಿಗೆ ಮಾಧ್ಯಮಗಳು ಏಕೆ ಅಷ್ಟೊಂದು ಮಹತ್ವ ನೀಡುತ್ತಿವೆ ಎಂಬುದು ನನಗೆ ಗೊತ್ತಿಲ್ಲ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

Know More

ಮೈಸೂರು: ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಗೆಲುವು ನನ್ನ ಕೊನೆಯ ಆಸೆ

14-Apr-2023 ಮೈಸೂರು

ರಾಜಕೀಯವಾಗಿ ನನಗೆ ಪುನರ್ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸುವುದು ನನ್ನ ಕೊನೆಯ ಆಸೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾವುಕವಾಗಿ...

Know More

ಬೆಂಗಳೂರು: ಕೇಂದ್ರ ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರ ವಿಮರ್ಶೆ

01-Feb-2023 ಬೆಂಗಳೂರು

ಇಂದು ಮಂಡಿಸಿದ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಮರ್ಶೆ...

Know More

ಮೈಸೂರು: ಸೋಲಿನ ಹತಾಶೆಯಿಂದ ಕಾಂಗ್ರೆಸ್ ಸುಳ್ಳು ಭರವಸೆ ನೀಡುತ್ತಿದೆ ಎಂದ ಸಿಎಂ

23-Jan-2023 ಮೈಸೂರು

ಚುನಾವಣೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಕಾರಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳು ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ಮೇಲೆ ರಾಜಕೀಯ ನಿವೃತ್ತಿಯಾಗುವ ಪರಿಸ್ಥಿತಿ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು...

Know More

ವಿರೋಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ

28-Apr-2022 ಮಧ್ಯ ಪ್ರದೇಶ

ಮಧ್ಯಪ್ರದೇಶ ಕಾಂಗ್ರೆಸ್ ನಿಂದ ಬದಲಾವಣೆಯ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ವಿರೋಧ ಪಕ್ಷದ ನಾಯಕ ಸ್ಥಾನವನ್ನು ತೊರೆದಿದ್ದಾರೆ. ಅವರು ಏಕಕಾಲದಲ್ಲಿ ಅಧ್ಯಕ್ಷ ಮತ್ತು...

Know More

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ!

11-Apr-2022 ವಿದೇಶ

ವಿರೋಧ ಪಕ್ಷದ ನಾಯಕ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅವಿರೋಧವಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು