ದಾವಣಗೆರೆ : ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದ ಜಿಎಂಐಟಿ ಅತಿಥಿ ಗೃಹಕ್ಕೆ ಅನಿರೀಕ್ಷಿತವಾಗಿ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಂಧಗಿ, ಹಾನಗಲ್ ಉಪ ಚುನಾವಣೆಯಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಫಲಿತಾಂಶ...
Know MoreGet latest news karnataka updates on your email.