ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ಶುಕ್ರವಾರ ಯಲ್ಲಾಪುರ - ಶಿರಸಿ ತಾಲೂಕನ್ನು ಸಂಪರ್ಕಿಸುವ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗಣೇಶ ಫಾಲ್ಸ್ ಹಳ್ಳಕ್ಕೆ 9.95 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ...
Know MoreGet latest news karnataka updates on your email.