ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಪ್ರತಿವರ್ಷವೂ ಹಮ್ಮಿಕೊಳ್ಳುವ ವೀರರಾಣಿ ಅಬ್ಬಕ್ಕ ಉತ್ಸವವನ್ನು ಈ ಬಾರಿ ಸರಕಾರದ ಯಾವುದೇ ಪ್ರಾಯೋಜಕತ್ವ ಹಾಗೂ ಅನುದಾನವಿಲ್ಲದೆ ಫೆ.4 ಶನಿವಾರ ಉಳ್ಳಾಲ ನಗರಸಭೆಯ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಆಚರಿಸುವುದಾಗಿ ನಿರ್ಣಯಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಶಾಸಕ ಜಯರಾಮ ಶೆಟ್ಟಿ...
Know MoreGet latest news karnataka updates on your email.