News Karnataka Kannada
Friday, March 29 2024
Cricket
ಶಂಕರಘಟ್ಟ

ಶಂಕರಘಟ್ಟ: ಕುವೆಂಪು ವಿವಿ, ಎರಡು ಸಂಶೋಧನಾ ಜರ್ನಲ್‌ಗಳ ಲೋಕಾರ್ಪಣೆ

30-Dec-2022 ಶಿವಮೊಗ್ಗ

ಕುವೆಂಪು ಅವರ 118 ನೇ ಜನ್ಮದಿನೋತ್ಸವದಂದು ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ವತಿಯಿಂದ ಪ್ರಕಟಣೆಗೊಳ್ಳುತ್ತಿರುವ ಎರಡು ಆನ್‌ಲೈನ್ ಸಂಶೋಧನಾ ಜರ್ನಲ್‌ಗಳನ್ನು ವಿವಿಯ ಕುಲಸಚಿವೆ ಅನುರಾಧ ಜಿ., ಅವರು...

Know More

ಶಿವಮೊಗ್ಗ: ಕುವೆಂಪು ವಿವಿಯ ಅಧ್ಯಾಪಕರೊಂದಿಗೆ ಡೆಪ್ಯೂಟಿ ಕೌನ್ಸಲ್ ಜನರಲ್ ಸಂವಾದ

30-Sep-2022 ಶಿವಮೊಗ್ಗ

ಬೆಂಗಳೂರಿನಲ್ಲಿರುವ ಜಪಾನ್ ದೇಶದ ಕಾನ್ಸುಲೇಟ್‌ನ ಡೆಪ್ಯೂಟಿ ಕೌನ್ಸಲ್ ಜನರಲ್ ಮಾರೋವ್ ಕಟ್ಸುಮಾಸಾ ಅವರು ಕುವೆಂಪು ವಿವಿಯ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಶೈಕ್ಷಣಿಕ ಸಂಶೋಧನಾ ಒಪ್ಪಂದಗಳು ಮತ್ತು ವಿದ್ಯಾರ್ಥಿ ವಿನಿಮಯ...

Know More

ಶಂಕರಘಟ್ಟ: ಸದನದಲ್ಲಿ ಕುವೆಂಪು ವಿವಿಯನ್ನು ಶ್ಲಾಘಿಸಿದ ಸಚಿವ ಅಶ್ವತ್ಥನಾರಾಯಣ್

22-Sep-2022 ಬೆಂಗಳೂರು ನಗರ

ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಡಿಜಿಟಲ್ ಮೌಲ್ಯಮಾಪನವನ್ನು ಅಳವಡಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು ಸೆಮಿಸ್ಟರ್‌ವೊಂದರ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಐದು ಕೋಟಿ ಹಣವನ್ನು ಉಳಿತಾಯ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವತ್ಥನಾರಾಯಣ್ ವಿವಿಯನ್ನು...

Know More

ಕುವೆಂಪು ವಿವಿ: ಚಿಂತನ-ಮಂಥನ ಕಾರ್ಯಕ್ರಮ

16-Sep-2022 ಕ್ಯಾಂಪಸ್

ದೇಶದಲ್ಲಿಯೇ ಮೊದಲು ಹೊಸ ರಾಷ್ಟ್ರೀಯ ಶಿಕ್ಷಣ  ನೀತಿಯನ್ನು ಕರ್ನಾಟಕ ರಾಜ್ಯವು ಅಳವಡಿಸಿಕೊಂಡಾಗ ವಿವಿಯು ಅದನ್ನು ಮುಂಚೂಣಿಯಲ್ಲಿ ನಿಂತು ಅನುಷ್ಠಾನಗೊಳಿಸಿದ್ದು ಹೆಮ್ಮೆಯ ವಿಷಯ. ಎಲ್ಲ ಸಿಬ್ಬಂದಿಯು ಅವರದೇ ಆದ ಅಧ್ಯಯನ, ಸಂಶೋಧನಾ ಸಾಮರ್ಥ್ಯ, ವಿಶೇಷ ಪ್ರತಿಭೆ,...

Know More

ಮಾರಣಾಂತಿಕ ಖಾಯಿಲೆಗಳಿಗೆ ಮೂಲ ವಿಜ್ಞಾನಗಳ ಸಂಶೋಧನೆಯೇ ಮದ್ದು: ಪ್ರೊ. ರಂಗಪ್ಪ

21-May-2022 ಕ್ಯಾಂಪಸ್

ಇತ್ತೀಚಿನ ದಿನಗಳಲ್ಲಿ ಕೋವಿಡ್, ಹೃದ್ರೋಗ, ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಲಸಿಕೆ ಕಂಡುಹಿಡಿಯಲು ಮೂಲವಿಜ್ಞಾನದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ....

Know More

ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಸಾಯಿನಾಥ್

01-Apr-2022 ಕ್ಯಾಂಪಸ್

ಭಾರತೀಯ ಪತ್ರಿಕೋದ್ಯಮಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ ಎಂದು ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ...

Know More

ಯುದ್ಧಚರಿತ್ರೆಯ ಪಾಠಗಳ ಕಲಿಕೆ ಬಹುಮುಖ್ಯ: ಪ್ರೊ. ವೀರಭದ್ರಪ್ಪ

29-Mar-2022 ಕ್ಯಾಂಪಸ್

ಮಾನವ ಇತಿಹಾಸದಲ್ಲಿ ಯುದ್ಧಗಳ ಘಟಿಸುವಿಕೆ ಕೊನೆ ಮೊದಲೆನ್ನದೆ ನಡೆಯುತ್ತಿದ್ದು, ಅವುಗಳ ಅವಶ್ಯಕತೆ, ಹಾನಿ, ಪರಿಣಾಮಗಳ ಕುರಿತಅಧ್ಯಯನಿಸುವುದ ಭವಿಷ್ಯದ ಹಾದಿಯಕುರಿತು ಸ್ಪಷ್ಟತೆ ನೀಡಬಲ್ಲದ್ದುಎಂದು ಕುವೆಂಪು ವಿವಿಯ ಕುಲಪತಿ ಪ್ರೊ. ಬಿ. ಪಿ....

Know More

ಕುವೆಂಪು ವಿವಿ ಪ್ರಥಮ ದರ್ಜೆ ಸಹಾಯಕ ವಿಜಯ್‌ಕುಮಾರ್‌ರ ಬೀಳ್ಕೊಡುಗೆ ಸಮಾರಂಭ

01-Feb-2022 ಕ್ಯಾಂಪಸ್

ಸರ್ಕಾರಿ ನೌಕರರು ತಮ್ಮ ಎರಡು-ಮೂರು ದಶಕಗಳ ಕಾಲಾವಧಿಯಲ್ಲಿ ನಿಷ್ಠೆ ಮತ್ತು ಸಮಯಪಾಲನೆಯ ಜೊತೆಗೆ ನಿವೃತ್ತಿಯಾದಲ್ಲಿ ಅದು ಅತ್ಯಂತ ಶ್ಲಾಘನೀಯವಾದ ವಿಚಾರ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ...

Know More

ಬಲಿಷ್ಠ ಸಂವಿಧಾನದಿAದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ

26-Jan-2022 ಬೆಂಗಳೂರು ನಗರ

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿAದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು ಬಲಿಷ್ಠ ದೇಶವಾಗಿ ಬೆಳೆದು ನಿಂತಿದೆ ಎಂದು ಕುವೆಂಪು...

Know More

ಕುವೆಂಪು ವಿವಿ: ೨೦೨೧-೨೨ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

27-Dec-2021 ಕ್ಯಾಂಪಸ್

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‌ ನಡೆಯಿತು.  ಸುಮಾರು ೩೦ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ...

Know More

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

07-Dec-2021 ಕ್ಯಾಂಪಸ್

ಪ್ರಸ್ತುತ ಕರ್ನಾಟಕ‌ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ 65ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ...

Know More

ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಕಾರ್ಯಕ್ರಮ : ಲಕ್ಷ ಲಕ್ಷ ಕಂಠಗಳ ಕನ್ನಡ ಗೀತಗಾಯನಕ್ಕೆ ಧ್ವನಿಗೂಡಿಸಿದ ಕುವೆಂಪು ವಿವಿ

28-Oct-2021 ಸಮುದಾಯ

ಶಂಕರಘಟ್ಟ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಗುರುವಾರ ಬೆಳಿಗ್ಗೆ ನಡೆದ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು