ಮಳಲಿಯ ಮಸೀದಿ ನವೀಕರಣದ ವೇಳೆ ಪತ್ತೆಯಾದ ದೇಗುಲ ಶೈಲಿಯ ವಿಚಾರದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ದೈವ ಶಕ್ತಿ ಇತ್ತು ಎಂದು ಗೋಚರವಾಗಿದೆ ಈ ಪ್ರದೇಶದ ಬಗ್ಗೆ ಸರ್ವೆ ನಡೆದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಶಾಸಕ ಭರತ್ ರಾಜ್ ಶೆಟ್ಟಿ...
Know MoreGet latest news karnataka updates on your email.