ಉದಯಪುರದಲ್ಲಿ ನಡೆದ ಘಟನೆ ಹೇಯ ಕೃತ್ಯವಾಗಿದೆ. ಕಾನೂನು, ಸುವ್ಯವಸ್ಥೆ ಬಗ್ಗೆ ಹೆದರಿಕೆ ಇಲ್ಲದವರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ, ಇವರ ಹಿಂದಿರುವ ಜಾಲ ಮತ್ತು ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯುಟಿ ಖಾದರ್...
Know MoreGet latest news karnataka updates on your email.