ಜನರು ನೀಡಿದ ಅಧಿಕಾರದ ಮೂಲಕ ಶಾಸಕನಾಗಿ ಪಾದಯಾತ್ರೆಯ ಮಾಡಿದ್ದು, ಜನರು ನೀಡಿದ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕ್ಷೇತ್ರದ ಜನರ ಗೌರವಕ್ಕೆ ಯಾವುದೇ ರೀತಿಯ ಧಕ್ಕೆ ತರದೆ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು...
Know MoreGet latest news karnataka updates on your email.