ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಳಕೊಪ್ಪ ಟೌನ್ ನ ಮಠದ ಗದ್ದೆಯಲ್ಲಿ ಆರೋಪಿತನಾದ ಮಾಲತೇಶ ಕೆ ಈತನು ವೈಯಕ್ತಿಕ ದ್ವೇಶದ ಹಿನ್ನೆಲೆಯಲ್ಲಿ ಕೃಷ್ಣಪ್ಪ, (48 ವರ್ಷ) ಈತನನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಕತ್ತಿಯಿಂದ ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ಮಾಡಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಮಾರಣಾಂತಿಕ ಹಲ್ಲೆ ಪ್ರಕರಣ...
Know MoreGet latest news karnataka updates on your email.