News Karnataka Kannada
Friday, April 19 2024
Cricket
ಶಿವಮೊಗ್ಗ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ: ಕುಮಾರಸ್ವಾಮಿ

18-Apr-2024 ಶಿವಮೊಗ್ಗ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ...

Know More

ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

12-Apr-2024 ಶಿವಮೊಗ್ಗ

ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ...

Know More

ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ

02-Apr-2024 ಶಿವಮೊಗ್ಗ

ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ಅಖಾಡದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು...

Know More

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ: ಈಶ್ವರಪ್ಪ

20-Mar-2024 ಶಿವಮೊಗ್ಗ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ...

Know More

ಬಿಎಸ್ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬಿವೈ ರಾಘವೇಂದ್ರ ಸಾಗುತ್ತಿದ್ದಾರೆ- ಪ್ರಹ್ಲಾದ್ ಜೋಶಿ

10-Mar-2024 ಶಿವಮೊಗ್ಗ

ನಾಳೆ ಮತ್ತೆ ದೆಹಲಿಗೆ ಹೋಗುತ್ತಿದ್ದೇವೆ. ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿವೈ ರಾಘವೇಂದ್ರ ಸಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

Know More

ಮಹಿಳೆಯ ಕಾಲಿನ ಮೇಲೆ ಹರಿದ ಕೆಎಸ್​ಆರ್​ಟಿಸಿ ಬಸ್: ಕಾಲು ಕಟ್

03-Mar-2024 ಶಿವಮೊಗ್ಗ

ಬಸ್ ನಿಲ್ದಾಣ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ಬಲಗಾಲು ಕಟ್ಟಾದ ಘಟನೆ ಭದ್ರಾವತಿಯಲ್ಲಿ...

Know More

ಕಿಟಕಿ ಮುರಿದು ಸರ್ಕಾರಿ ವೀಕ್ಷಣಾಲಯದಲ್ಲಿದ್ದ ಮೂವರು ಮಕ್ಕಳು ಪರಾರಿ

29-Feb-2024 ಶಿವಮೊಗ್ಗ

ಶಿವಮೊಗ್ಗದ ಆಲ್ಕೋಳ ಬಳಿ  ಕಿಟಕಿ ಮುರಿದು ಸರ್ಕಾರಿ ವೀಕ್ಷಣಾಲಯದಲ್ಲಿದ್ದ ಮೂವರು ಮಕ್ಕಳು ಪರಾರಿಯಾಗಿರುವ ಘಟನೆ...

Know More

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

22-Feb-2024 ಶಿವಮೊಗ್ಗ

ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ...

Know More

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ

21-Feb-2024 ಶಿವಮೊಗ್ಗ

ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ...

Know More

ಶಿವಮೊಗ್ಗದಲ್ಲಿ ‘ನಿಗೂಢ ವಸ್ತು’ ಸ್ಪೋಟ !

18-Feb-2024 ಶಿವಮೊಗ್ಗ

ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು...

Know More

ಪೊಲೀಸ್ ಪೇದೆಯಿಂದ ಬೈಕ್ ಸಂಚಾರ ಮೂಲಕ ಅನ್ಯ ರಾಜ್ಯಗಳಲ್ಲಿ ಸಂವಿಧಾನ ಜಾಗೃತಿ-ಸಂಚಾರಿ ನಿಯಮಗಳ ಅರಿವು

15-Feb-2024 ಶಿವಮೊಗ್ಗ

ಸಂವಿಧಾನಕ್ಕೆ 75 ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಸಂವಿಧಾನದ ಕುರಿತು ಅರಿವು ಮೂಡಿಸಲು ರಾಜ್ಯದಾದ್ಯಂತ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಶಿವಮೊಗ್ಗದ ಪೊಲೀಸ್ ಪೇದೆ ಸತೀಶ್‍ರವರು ದೇಶದ ಹಲವು ರಾಜ್ಯಗಳಿಗೆ ತೆರಳಿ ಬೈಕ್ ಸಂಚಾರದ...

Know More

ಬಿಜೆಪಿ ಭದ್ರಕೋಟೆಯಲ್ಲಿ ಗ್ಯಾರಂಟಿ ಸಮಾವೇಶ ಮಾಡಲು ಹೊರಟ ಕಾಂಗ್ರೆಸ್

15-Feb-2024 ಶಿವಮೊಗ್ಗ

ಗ್ಯಾರೆಂಟಿ ಮೇಲೆಯೇ ಬಂದ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಬಿಜೆಪಿ ಭದ್ರಕೋಟೆಯಲ್ಲಿ ಗ್ಯಾರೆಂಟಿಯ ಸಮಾವೇಶ ಮಾಡಲು ಹೊರಟಿದೆ. ಗ್ಯಾರೆಂಟಿಯಲ್ಲೊಂದಾದ ಯುವನಿಧಿಯನ್ನ ಶಿವಮೊಗ್ಗದಲ್ಲಿ ಲೋಕಾರ್ಪಣೆ ಮಾಡಿ ಸೈ ಎನಿಸಿಕೊಂಡಿದ್ದ ಕಾಂಗ್ರೆಸ್ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ರಾಜಕೀಯ...

Know More

ಫೆ.16ರಂದು ತೆರೆ ಕಾಣಲಿದೆ ‘ಶಾಖಾಹಾರಿ’ ಸಿನಿಮಾ

15-Feb-2024 ಗಾಂಧಿನಗರ

ಶಿವಮೊಗ್ಗದವರೇ ಪ್ರಮುಖವಾಗಿರುವ ಹೊಸ ಭರವಸೆ ಮೂಡಿಸಿರುವ ಶಾಖಾಹಾರಿ ಸಿನಿಮಾ ಫೆ.16ರಂದು ತೆರೆ ಕಾಣಲಿದೆ ಎಂದು ಶಿವಮೊಗ್ಗದವರೇ ಆದ ಚಿತ್ರದ ನಿರ್ದೇಶಕ ಸಂದೀಪ್ ಸುಂಕದ್...

Know More

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

09-Feb-2024 ಶಿವಮೊಗ್ಗ

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್‌ ...

Know More

11 ತಿಂಗಳ ಮಗುವಿನ ಗಂಟಲಲ್ಲಿದ್ದ ಇಡೀ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

07-Feb-2024 ಶಿವಮೊಗ್ಗ

ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು