ಓಡಿಲ್ನಾಳ ಗ್ರಾಮದ ಮೈರಲ್ಕೆ ಶ್ರೀಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ಪ್ರತಿಷ್ಠಾ, ಅಷ್ಟಬಂಧ ಬ್ರಹ್ಮಕಲಶೋತ್ಸವ ರವಿವಾರದಿಂದ ಆರಂಭಗೊಂಡಿದ್ದು, ವಿವಿಧ ವಿಭಾಗಗಳ ಉದ್ಘಾಟನಾ ಕಾರ್ಯಕ್ರಮಗಳು ನಡೆದವು. ರೈತ ಬಂಧು ಆಹಾರೋದ್ಯಮದ ಮಾಲಕರಾದ ಶಿವಶಂಕರ್ ನಾಯಕ್ ಹಸಿರು ಹೊರೆ ಕಾಣಿಕೆಗೆ ಚಾಲನೆ...
Know MoreGet latest news karnataka updates on your email.