ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀಮಂಜುನಾಥಸ್ವಾಮಿಗೆ ಮೂರನೇ ದಿನವಾದ ಬುಧವಾರದಂದು ರಾತ್ರಿ ಲಲಿತೋದ್ಯಾನ ಉತ್ಸವ ಹಾಗೂ ನಾಲ್ಕನೇ ದಿನವಾದ ಗುರುವಾರದಂದು ರಾತ್ರಿ ಕಂಚಿಮಾರುಕಟ್ಟೆ ಉತ್ಸವ ನಡೆಯಿತು. ಐದನೇ ದಿನ ಶುಕ್ರವಾರದಂದು ರಾತ್ರಿ ಗೌರಿಮಾರುಕಟ್ಟೆ ಉತ್ಸವ...
Know MoreGet latest news karnataka updates on your email.