ಶ್ರೀಮುರುಳಿ ಅಭಿನಯದ ಮದಗಜ ಸಿನಿಮಾ ಬಿಡುಗಡೆ ಆದ ಮೂರೇ ದಿನದಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದ್ದು, ಯಶಸ್ಸಿನತ್ತ ಮುನ್ನುಗ್ಗುತ್ತಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶನ ಹಾಗೂ ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಮದಗಜ ಸಿನಿಮಾ ಡಿಸೆಂಬರ್ 3ರಂದು 900ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಗೊಂಡಿದ್ದು, ಮೂರೇ ದಿನದಲ್ಲಿ 20 ಕೋಟಿ ರೂ....
Know MoreGet latest news karnataka updates on your email.