ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಶ್ರೀ ಕೃಷ್ಣ@gmail.com ಸಿನಿಮಾ ಮುಂದಿನ ತಿಂಗಳು ರಿಲೀಸ್ ಆಗಲಿದೆ. ಹೌದು ಕೃಷ್ಣ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಅಕ್ಟೋಬರ್ 14ರಂದು ಸಿನಿಮಾ ತೆರೆಕಾಣಲಿದೆ. ಸಿನಿಮಾದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾಕ್ಕೆ ಭಾವನಾ ಮೆನನ್ ನಾಯಕಿಯಾಗಿದ್ದಾರೆ. ಕನ್ನಡ ಹಾಗೂ...
Know MoreGet latest news karnataka updates on your email.