ಜೀರ್ಣೋದ್ಧಾರ ಗೊಳ್ಳುತ್ತಿರುವ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಹಪರಿವಾರ ಶಕ್ತಿಗಳ ಕ್ಷೇತ್ರ ಬೋಂಟ್ರೊಟ್ಟು ಬಳಂಜ ಇದರ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿರುವ ರೂ 2.00 ಲಕ್ಷ ದೇಣಿಗೆಯ ಚೆಕ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಬೋಂಟ್ರೊಟ್ಟು...
Know MoreGet latest news karnataka updates on your email.