ತೀಯಾ ಸಮಾಜ ಮುಂಬಯಿ ಇದರ ಪಶ್ಚಿಮ ವಲಯ ವತಿಯಿಂದ 20ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಮಾ 20ರಂದು ಜೋಗೇಶ್ವರಿ ಪೂರ್ವ ಸಾಯಿ ಸಿದ್ದಿ ವೆಲ್ಪೇರ್ ಅಸೋಷಿಯೇಷನ್ ಸಭಾಗೃಹ, ಇಲ್ಲಿ ವೈಕುಂಠ ಭಟ್ ಇವರ ಪೌರೋಹಿತ್ಯದಲ್ಲಿ ತೀಯಾ ಸಮಾಜ ಮುಂಬಯಿ ಪಶ್ಚಿಮ ವಲಯದ ಕಾರ್ಯಾಧ್ಯಕ್ಷರಾದ ಸುಧಾಕರ್ ಉಚ್ಚಿಲ್ ಇವರ ನೇತೃತ್ವದಲ್ಲಿ...
Know MoreGet latest news karnataka updates on your email.