ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಂಕ್ರಾಂತಿ ಆಚರಣೆ ಆರಂಭವಾಗಿದೆ. ತುಮಕೂರಿನ ಕ್ಯಾತಸಂದ್ರದಲ್ಲಿರುವ ಶ್ರೀ ಸಿದ್ದಗಂಗಾ ಮಠದಲ್ಲಿ ಕೂಡ ಹಬ್ಬವನ್ನು ಹೆಚ್ಚು ಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಅಲಂಕಾರ...
Know MoreGet latest news karnataka updates on your email.