ಎಂಇಎಸ್ ಪುಂಡರಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ. ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಸ್ಥಳೀಯ ಮತ್ತು ಕನ್ನಡಪರ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ. ಜೈ ಜೈ ರಾಯಣ್ಣ, ಜೈ ಜೈ ಚೆನ್ನಮ್ಮ ಎಂದು ಘೋಷಣೆ ಕೂಗಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ...
Know MoreGet latest news karnataka updates on your email.