News Karnataka Kannada
Wednesday, April 24 2024
Cricket

ಗೋಕರ್ಣ: ಅಖಂಡ ಭಾರತದ ನೈಜ ಸ್ವಾತಂತ್ರ್ಯಕ್ಕೆ ಸಂಕಲ್ಪ ಎಂದ ರಾಘವೇಶ್ವರ ಸ್ವಾಮೀಜಿ

15-Aug-2022 ಉತ್ತರಕನ್ನಡ

ಭಾರತೀಯ ಸಂಸ್ಕತಿಯ ಮಕ್ಕಳೆಲ್ಲರೂ ನಮ್ಮ ಮೂಲ ಸಂಸ್ಕøತಿಗೆ ಮರಳುವಂತಾಗಬೇಕು ಮತ್ತು ಹಿಂದೆ ಭಾರತದ ಭೂಭಾಗವೇ ಆಗಿದ್ದ ಎಲ್ಲ ಪ್ರದೇಶಗಳು ಮತ್ತೆ ಭಾರತ ಸಂಸ್ಕತಿಗೆ ಮರಳಬೇಕು. ಆಗ ನಿಜವಾಗಿ ಭಾರತಕ್ಕೆ ಸ್ವಾತಂತ್ರ್ಯ ಬರುತ್ತದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು ಈ ಸಂಕಲ್ಪ ಸಾಕಾರವಾಗಿಸುವ ಪಣ ತೊಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ...

Know More

ಪುತ್ತೂರು: ರಕ್ಷೆ ಭಾರತೀಯ ಸಂಸ್ಕೃತಿಯ ಪ್ರತೀಕವಾದದ್ದು ಎಂದ ಶ್ರೀಕೃಷ್ಣ ಉಪಾಧ್ಯಾಯ

13-Aug-2022 ಕ್ಯಾಂಪಸ್

ರಕ್ಷಾ ಬಂಧನ ಭಾರತೀಯ ಸಂಸ್ಕತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಂಬಂಧಗಳ ಪ್ರತೀಕ. ತಂಗಿ ಅಣ್ಣನಿಗೆ ಪ್ರೀತಿಯಿಂದ ರಕ್ಷೆ ಕಟ್ಟಿದಾಗ, ಅಣ್ಣ ತಂಗಿಯನ್ನು ಎಂತಹ ಸಂದರ್ಭದಲ್ಲೂ ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಕ್ಷೆ ಬೆಳೆಸುತ್ತದೆ. ಹಾಗೆಯೇ ತಾಯಿ ಭಾರತಾಂಬೆಯನ್ನೂ...

Know More

ಮಡಿಕೇರಿ: ಅರೆಭಾಷೆ ಪದಕೋಶ ಬಿಡುಗಡೆ ಕಾರ್ಯಕ್ರಮ

19-Jul-2022 ಮಡಿಕೇರಿ

ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ಅರೆಭಾಷೆ ಕನ್ನಡ ಇಂಗ್ಲಿಷ್ ಪದಕೋಶ ಬಿಡುಗಡೆ ಕಾರ್ಯಕ್ರಮವು 30.07.2022ನೇ ಶನಿವಾರ ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು