News Karnataka Kannada
Wednesday, April 24 2024
Cricket

ಜನ ಸಂಪರ್ಕ ಸಭೆ ನಡೆಸಿದ ಸಚಿವ ಡಾ.ಹೆಚ್.ಸಿ ಮಹದೇವಪ್ಪ

29-Jan-2024 ಮೈಸೂರು

ನಗರದ ಹೌಸಿಂಗ್ ಬೋರ್ಡ್ ಪಾರ್ಕ್ ನಲ್ಲಿ ಜನ ಸಂಪರ್ಕ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ...

Know More

ಪ.ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ

26-Jan-2024 ದೇಶ

ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ದಿನಕ್ಕೊಂದು ಕಂಟಕ ಉಂಟಾಗಿದೆ. ಅಸ್ಸಾಂನಲ್ಲಿ ಈ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಾಧ್ಯವಾಗಿಲ್ಲ. ಇದೀಗ ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ನ್ಯಾಯ್ ಯಾತ್ರೆ ಬಂದಿದೆ. ಇದೀಗ ಅಲ್ಲಿಯೂ ಸಮಸ್ಯೆ ಎದುರಾಗಿದೆ. ಯಾತ್ರೆಯ...

Know More

ಇನ್ಮುಂದೆ ಕೃಷಿ ಭೂಮಿ ಖರೀದಿಸಲು ಬೇರೆ ರಾಜ್ಯದವರಿಗೆ ನಿಷೇಧ: ಮಹತ್ವದ ನಿರ್ಧಾರ

02-Jan-2024 ಉತ್ತರಖಂಡ

ಉತ್ತರಾಖಂಡದಲ್ಲಿ ಕೃಷಿ ಮತ್ತು ತೋಟಗಾರಿಕೆಗಾಗಿ ಭೂಮಿ ಖರೀದಿಸಲು ಹೊರಗಿನವರಿಗೆ ಮಧ್ಯಂತರ ನಿಷೇಧ ವಿಧಿಸಲಾಗಿದೆ. ಹೀಗಾಗಿ ಇನ್ಮುಂದೆ ಬೇರೆ ರಾಜ್ಯದವರು ಉತ್ತರಾಖಂಡದಲ್ಲಿ ಕೃಷಿ ಭೂಮಿಯನ್ನು ಖರೀದಿಸುವುದಕ್ಕೆ ಅವಕಾಶವಿಲ್ಲ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ...

Know More

ಬೆಂಗಳೂರು: ಇಂದು ಬಿಜೆಪಿ ಪದಾಧಿಕಾರಿಗಳ ಮೊದಲ ಸಭೆ

27-Dec-2023 ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ...

Know More

ರಾಜ್ಯಕ್ಕೆ ಬರ ಪರಿಹಾರ ಇಂದು ಗೃಹ ಸಚಿವ ಶಾ ಸಭೆ

23-Dec-2023 ದೆಹಲಿ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿದೆ. ಬೆಳೆಗಳು ಒಣಗಿ ನಿಂತಿವೆ. ಈ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ...

Know More

ಸಮಾಜರತ್ನ ಕೆ. ಲೀಲಾಧರ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ

20-Dec-2023 ಉಡುಪಿ

ಇತ್ತೀಚೆಗೆ ಅಗಲಿದ ಸಮಾಜರತ್ನ ದಿ. ಕೆ. ಲೀಲಾಧರ ಶೆಟ್ಟಿ ಮತ್ತು ದಿ. ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ...

Know More

ಲೋಕಸಭಾ ಚುನಾವಣೆಗೆ ಸಿ.ಟಿ.ರವಿ ಸ್ಪರ್ಧಿಸುವಂತೆ ಮನವಿ

12-Dec-2023 ಚಿಕಮಗಳೂರು

ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧೆ ಮಾಡುವಂತೆ ಸಿ.ಟಿ.ರವಿ ಅವರನ್ನು ಬಿಜೆಪಿ ಪಕ್ಷದ ಮುಖಂಡರು ಮನವಿ...

Know More

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಡಿ.6ರಂದು ಇಂಡಿಯಾ ಒಕ್ಕೂಟ ಸಭೆ

03-Dec-2023 ದೆಹಲಿ

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲಿಯೇ ಡಿಸೆಂಬರ್ 6 ರಂದು ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ...

Know More

ಯುಎನ್‌ಎಫ್‌ಸಿಸಿಯ ಸಿಒಪಿ ಸಭೆಯಲ್ಲಿ ಸಿಎಚ್‌ಡಿ ಗ್ರೂಪ್ ಸಂಸ್ಥೆ ಮಹತ್ತರ ಪಾತ್ರ

30-Nov-2023 ಮಂಗಳೂರು

ಯುನೈಟೆಡ್ ಅರಬ್ ಎಮಿರೇಟ್ಸ್ ನ ಲ್ಲಿ ಯುಎನ್‌ಎಫ್‌ಸಿಸಿಯ ಸಿಒಪಿ 28 ಸಭೆಯಲ್ಲಿ ಮಂಗಳೂರು ಪ್ರಧಾನ ಕಚೇರಿಯ ಜಾಗತಿಕ ಆರೋಗ್ಯ ಸಂಸ್ಥೆಯಾದ ಸಿಎಚ್‌ಡಿ ಗ್ರೂಪ್ ಸಂಸ್ಥೆಯು ಅಂತರರಾಷ್ಟ್ರೀಯ ನಿಯೋಗವನ್ನು...

Know More

ಶಾಸಕಾಂಗ ಸಭೆ: ಸಭೆ ಬಹಿಷ್ಕರಿಸಿದ ಇಬ್ಬರು ಘಟಾನುಘಟಿ ಶಾಸಕರು

17-Nov-2023 ಬೆಂಗಳೂರು

ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಸಭೆಗೂ ಮುನ್ನವೇ ಇಬ್ಬರು ಶಾಸಕರು ಹೊರ...

Know More

ಜೆಡಿಎಸ್‌ ಗೆ ಬಿಗ್‌ ಶಾಕ್‌: ಜೆಡಿಎಸ್‌ ನ ಇಬ್ಬರು ಮಾಜಿ ಶಾಸಕರು ಕೈ ಸೇರ್ಪಡೆ

15-Nov-2023 ಬೆಂಗಳೂರು

ಜೆಡಿಎಸ್‌ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿದ ಮೇಲೆ ಆ ಪಕ್ಷದ ಹಲವರು ನಾಯಕರು ಮುನಿಸಿಕೊಂಡಿದ್ದಾರೆ. ಈ ಮೊದಲು ಸಿಎಂ ಇಬ್ರಾಹಿಂ ಜೆಡಿಎಸ್‌ ನಾಯಕರ ವಿರುದ್ಧ ಗುಡುಗಿದ್ದರು. ನಂತರ ಜೆಡಿಎಸ್‌ ನಾಯಕ ಎಚ್‌ಡಿಕೆ ಶಾಸಕರ ಸಭೆ...

Know More

ನ.11ರಂದು ಸಾರ್ವಜನಿಕ ಕುಂದುಕೊರತೆ ಆಲಿಸಲು ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮ

08-Nov-2023 ಮಂಗಳೂರು

ಮಂಗಳೂರು ನಗರ ಪೊಲೀಸ್‌ ಘಟಕ ವತಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಆಲಿಸುವ ಸಲುವಾಗಿ ನ.11ರಂದು ಬೆಳಗ್ಗೆ 10ರಿಂದ 11ರವರೆಗೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಫೋನ್‌ ಇನ್‌ ಕಾರ್ಯಕ್ರಮವನ್ನು...

Know More

ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

30-Oct-2023 ದೆಹಲಿ

ಕಾವೇರಿ ನದಿ ನೀರು ವಿವಾದ ಸಂಬಂಧ ಇಂದು (ಅ.30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಅಕ್ಟೋಬರ್ ಅಂತ್ಯದ ವರಗೆ 3 ಸಾವಿರ ಕ್ಯೂಸೆಕ್ಸ್ ಹರಿಸುವಂತೆ ಮಾಡಿದ್ದ ಆದೇಶ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ...

Know More

ಜಯ ಮೃತ್ಯುಂಜಯ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪೂರ್ವಭಾವಿ ಸಭೆ

11-Oct-2023 ಹುಬ್ಬಳ್ಳಿ-ಧಾರವಾಡ

ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹಾಗೂ ಲಿಂಗಾಯತ ಒಳ ಪಂಗಡಗಳಿಗೆ ಕೇಂದ್ರ ಸರಕಾರ ಓಬಿಸಿ ಮೀಸಲಾತಿ ಪಟ್ಟಿ ಸೇರ್ಪಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಕೈಗೊಂಡಿರುವ ಪ್ರಯುಕ್ತ ಧಾರವಾಡ ಜಿಲ್ಲಾ...

Know More

ತಪ್ಪುಗ್ರಹಿಕೆಯಿಂದ ಗೊಂದಲಕ್ಕೆ ಒಳಗಾಗಬೇಡಿ: ಮೀನು ವ್ಯಾಪಾರ ಕುರಿತು ಮಾಜಿ ಮೇಯರ್‌ ಅಶ್ರಫ್‌ ಪ್ರಕಟಣೆ

25-Sep-2023 ಮಂಗಳೂರು

ಮಂಗಳೂರು ಧಕ್ಕೆಯಲ್ಲಿ ಪ್ರತೀ ವರ್ಷದ ತನ್ನ ಮತ್ತು ಇತರ ಸಂಘದ ಸಭೆಯ ನಿರ್ಣಯದಂತೆ,ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ ವ್ಯವಹಾರಕ್ಕೆ ಖಡ್ಡಾಯ ರಜೆ ಹೊಂದುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು