ರಾಜ್ಯದಲ್ಲಿ ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಕ್ಕಳಲ್ಲಿ ಯುವಕರಲ್ಲಿ ಹೆಚ್ಚಾಗುತ್ತಿರುವ ಕೊರೊನಾದಿಂದ ಆತಂಕ ದ್ವಿಗುಣಗೊಂಡಿದೆ. ಅಲ್ಲದೆ ರಾಜ್ಯದ ಸಿಎಂ, ಸಚಿವರು ಸೇರಿದಂತೆ ಅನೇಕರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಸದ್ಯ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲು ಸರ್ಕಾರ...
Know MoreGet latest news karnataka updates on your email.