ಸರ್ವೋದಯ ಕರ್ನಾಟಕ ಪಕ್ಷದಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ರೈತ ಸಂಘದ ಯುವ ನಾಯಕ ಆದಿತ್ಯ ನಾರಾಯಣ ಕೊಲ್ಲಾಜೆಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ಹೇಳಿದರು. ಅವರು ಫೆ.10 ರಂದು ಅಂಬೇಡ್ಕರ್ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ...
Know MoreGet latest news karnataka updates on your email.