News Karnataka Kannada
Saturday, April 20 2024
Cricket

ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಪ್ರಕರಣ: ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ ಎಂದ ಸಿಎಂ

01-Mar-2024 ಬೆಂಗಳೂರು

ಕುಂದಲಹಳ್ಳಿಯಲ್ಲಿರೋ ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಸಂಭವಿಸಿರೋದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು...

Know More

ಸಿಎಂ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್​

07-Feb-2024 ಬೆಂಗಳೂರು

ದೆಹಲಿಯಲ್ಲಿನ ಕಾಂಗ್ರೆಸ್​ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ...

Know More

ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ: ಸಿಎಂ

05-Feb-2024 ಬೆಂಗಳೂರು

‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ  ವಾಗ್ದಾಳಿ...

Know More

ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ: ಸಿಎಂ

01-Feb-2024 ಬೆಂಗಳೂರು

ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿ ಇರಕೂಡದು. ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ...

Know More

ಹೇಮಂತ್ ಸೊರೆನ್ ರಾಜೀನಾಮೆ: ಚಂಪೈ ಸೊರೆನ್ ಜಾರ್ಖಂಡ್ ನೂತನ ಸಿಎಂ

01-Feb-2024 ಝಾರ್ಖಂಡ್

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್​​ ಪ್ರತ್ಯೇಕ ರಾಜ್ಯ ರಚನೆಯಲ್ಲಿ ಚಂಪೈ ಸೊರೇನ್​​ ಪ್ರಮುಖ ಪಾತ್ರವಹಿಸಿದ್ದರು. ಅದೇ ಕಾರಣಕ್ಕೆ ಚಂಪೈ ಸೊರೇನ್​​ರನ್ನ ಜಾರ್ಖಂಡ್​​...

Know More

ಜೈ ಶ್ರೀರಾಮ್​ ಬಿಜೆಪಿ ಆಸ್ತಿಯಲ್ಲ: ಸಿಎಂ ಸಿದ್ದರಾಮಯ್ಯ

24-Jan-2024 ಮೈಸೂರು

ನಾವೂ ಶ್ರೀರಾಮನ ಭಕ್ತರೇ, ಜೈ ಶ್ರೀರಾಮ್​ ಬಿಜೆಪಿ ಆಸ್ತಿಯಲ್ಲ ನನ್ನ ಹೆಸರಲ್ಲೇ ರಾಮ ಇದ್ದಾನೆ, ತಂದೆ ಹೆಸರಲ್ಲೂ ರಾಮ ಇದ್ದಾನೆ. ನಾವೂ ಶ್ರೀರಾಮನ ಘೋಷಣೆ ಕೂಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ  ಬಿಜೆಪಿ ವಿರುದ್ಧ ವಾಗ್ದಾಳಿ...

Know More

ಜ. 22ರಂದು ಸರ್ಕಾರಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ

20-Jan-2024 ಬೆಂಗಳೂರು ನಗರ

ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಾಲ ರಾಮ(ರಾಮ ಲಲ್ಲಾ)ನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Know More

ಸ್ವರಾಜ್ ಮೈದಾನದಲ್ಲಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣ

20-Jan-2024 ಆಂಧ್ರಪ್ರದೇಶ

ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ...

Know More

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಸಂತ್ರಸ್ತ ಆಟೋ ಚಾಲಕನಿಗೆ ಸಿಎಂ ನಿಧಿಯಿಂದ 2 ಲಕ್ಷ ಪರಿಹಾರ

17-Jan-2024 ಮಂಗಳೂರು

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ...

Know More

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಹೋಗುತ್ತೇನೆ: ಸಿಎಂ

12-Jan-2024 ಶಿವಮೊಗ್ಗ

ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಈಗಾಗಲೇ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ  ಅವರೂ ಬೆಂಬಲಿಸಿದ್ದು, ರಾಮಮಂದಿರ  ಉದ್ಘಾಟನೆ ಬಳಿಕ ಅಯೋಧ್ಯೆಗೆ  ಭೇಟಿ ನೀಡುತ್ತೇನೆ, ಎಂದು...

Know More

ಟ್ಯಾಬ್ಲೋ ತಿರಸ್ಕಾರ: ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ- ಸಿಎಂ

10-Jan-2024 ಬೆಂಗಳೂರು ನಗರ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Know More

ಜ.12 ರಂದು ಯುವ ನಿಧಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿರುವ ಸಿಎಂ

25-Dec-2023 ಶಿವಮೊಗ್ಗ

5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆ...

Know More

ಹಿಜಾಬ್‌ ವಿಚಾರದಲ್ಲಿ ಸಿಎಂ ಯೂಟರ್ನ್‌ ಹಿಂದುತ್ವಕ್ಕೆ ಸಿಕ್ಕ ಜಯ ಎಂದ ಈಶ್ವರಪ್ಪ

24-Dec-2023 ಶಿವಮೊಗ್ಗ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ...

Know More

ಇಂದು ರಾಜಸ್ಥಾನ ಸಿಎಂ ಆಯ್ಕೆ: ಯಾರಿಗೆ ಮಣೆ ?

12-Dec-2023 ದೇಶ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ 3 ರಾಜ್ಯಗಳಲ್ಲಿ 2 ರಾಜ್ಯಗಳಲ್ಲಿ ಅಚ್ಚರಿಯ ರೀತಿಯಲ್ಲಿ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಿದೆ. ಇಂದು ರಾಜಸ್ಥಾನದಲ್ಲೂ ಶಾಸಕಾಂಗ ಸಭೆ ನಡೆಯಲಿದ್ದು, ಇಲ್ಲೂ ಹೊಸ ಮುಖಕ್ಕೆ ಮುಖ್ಯಮಂತ್ರಿ ಪಟ್ಟ ನೀಡುವ ಮೂಲಕ...

Know More

ಕೋಟಿ ಚನ್ನಯ್ಯ ಥೀಂ ಪಾರ್ಕ್ ಐದು ಕೋಟಿ ರೂ. ಕೊಟ್ಟಿದ್ದು ಎಲ್ಲಿದೆ: ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

11-Dec-2023 ಬೆಂಗಳೂರು ನಗರ

ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಬಂಡಾಯ ಧ್ವನಿಯಾಗಿ ಗುರುತಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್‌ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ನಾರಾಯಣ ಗುರು ಅಧ್ಯಯನ ಪೀಠ ಈಗಾಗಲೇ ಪ್ರಾರಂಭ ಆಗಿದೆ. ಅದನ್ನು ಪ್ರಾರಂಭಿಸಬೇಕು ಎಂದು ಹೇಳಿಕೊಡುವ ಮೂಲಕ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು