News Karnataka Kannada
Saturday, April 20 2024
Cricket

ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ

08-Feb-2024 ಉಡುಪಿ

ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ...

Know More

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

28-Dec-2023 ರಾಮನಗರ

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಪಿ. ಅವರ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಇಂದು (ಡಿ. 28) ರಂದು ಸಿಐಡಿಗೆ...

Know More

ಜೈನಮುನಿ ಹತ್ಯೆ ಪ್ರಕರಣ: ಸ್ಫೋಟಕ ಮಾಹಿತಿ ತೆರೆದಿಟ್ಟ ಸಿಐಡಿ

07-Dec-2023 ಬೆಂಗಳೂರು

ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು ಹಾಗೂ ಜೈನಮುನಿಯ ಕೊಲೆಗೆ ಬೈಗುಳವೇ  ಕಾರಣ ಎಂಬ ಸ್ಫೋಟಕ...

Know More

ಸಿಐಡಿ ಬಂಧನಗಳೆಲ್ಲ ಅಕ್ರಮ ಎಂದ ಅರ್.ಡಿ.ಪಾಟೀಲ

18-Nov-2023 ಕಲಬುರಗಿ

ಕೆಇಎ ಪರೀಕ್ಷಾ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ಮಾಡುತ್ತಿರುವ ಬಂಧನಗಳೆಲ್ಲವೂ ಅಕ್ರಮ. ಅಮಾಯಕರನ್ನು ಒತ್ತಾಯಪೂರ್ವಕ ‌ಒಪ್ಪಿಸಿ ‌ಬಂಧಿಸಲಾಗುತ್ತಿದೆ ಎಂದು ಅಕ್ರಮದ ರೂವಾರಿ ಎನ್ನಲಾಗಿರುವ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲ ಅಸಮಾಧಾನ ಹೊರ...

Know More

ಕೆಇಎ ಪರೀಕ್ಷಾ ಅಕ್ರಮ, ಸಿಐಡಿ ತಂಡದಿಂದ ತನಿಖೆ ಆರಂಭ

16-Nov-2023 ಯಾದಗಿರಿ

ವಿವಿಧ ನಿಗಮ ಮಂಡಳಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡದಿಂದ ಯಾದಗಿರಿಯಲ್ಲಿ ಗುರುವಾರ ತನಿಖೆ...

Know More

ಕೆಇಎ ಅಕ್ರಮ: ಕಲಬುರಗಿಯಲ್ಲಿ ಸಿಐಡಿ ಉನ್ನತ ಮಟ್ಟದ ತಂಡದಿಂದ ತನಿಖೆ ಶುರು

13-Nov-2023 ಕಲಬುರಗಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದರಿಂದ ಉನ್ನತ ಮಟ್ಟದ ತಂಡವು ಸೋಮವಾರ ನಗರಕ್ಕಾಗಮಿಸಿ ತನಿಖೆ ಶುರು ಮಾಡಿದೆ.ಸಿಐಡಿ...

Know More

ಕೃಷಿ ಸಚಿವರ ಮೇಲೆ ಲಂಚ ಆರೋಪ: ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಸಿಐಡಿ ವಶಕ್ಕೆ

20-Aug-2023 ಬೆಂಗಳೂರು

ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕೆಲಸಕ್ಕೆ ಲಂಚ ನಿಗದಿ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಬರೆಯಲಾಗಿದ್ದ ಪತ್ರದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ...

Know More

125 ಕೆಜಿ ರಕ್ತಚಂದನ ಮರ ಸಾಗಾಟ: ಇಬ್ಬರು ವಶಕ್ಕೆ

11-Aug-2023 ಮಂಗಳೂರು

ರಕ್ತ ಚಂದನ ಮರ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಕರಿಮಣೇಲು ಎಂಬಲ್ಲಿ ಸಿಐಡಿ ಅರಣ್ಯ ಘಟಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 125 ಕೆಜಿ ರಕ್ತ ಚಂದನ ಮರವನ್ನು ವಶಪಡಿಸಿಕೊಂಡಿದ್ದಾರೆ....

Know More

ವಿಡಿಯೋ ವಿವಾದ: ಉಡುಪಿಗೆ ಎಂಟ್ರಿ ಕೊಟ್ಟ ಸಿಐಡಿ ತಂಡ

08-Aug-2023 ಉಡುಪಿ

ಪ್ಯಾರಾಮೆಡಿಕಲ್ ಕಾಲೇಜ್ ವಾಶ್ ರೂಂ ವಿಡಿಯೋ ವಿವಾದದ ತನಿಖೆಗಾಗಿ ಸಿಐಡಿ ಪೊಲೀಸರ ತಂಡ ಆಗಸ್ಟ್ 8ರಂದು ಮಂಗಳವಾರ ನಗರಕ್ಕೆ...

Know More

ಆರೋಪಿಗಳ ರಕ್ಷಣೆಗಾಗಿ ಸಿಒಡಿ ತನಿಖೆ ನಾಟಕ: ಯಶ್‌ಪಾಲ್‌ ಆರೋಪ

07-Aug-2023 ಉಡುಪಿ

ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಾಶ್ ರೂಂ ವಿಡಿಯೋ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸಿಐಡಿಗೆ (ಅಪರಾಧ ತನಿಖಾ ಇಲಾಖೆ) ವರ್ಗಾಯಿಸಿರುವ ರಾಜ್ಯ ಸರಕಾರದ ಕ್ರಮದ ಬಗ್ಗೆ ಉಡುಪಿ ಶಾಸಕ ಯಶಪಾಲ್...

Know More

ಬೆಂಗಳೂರು: ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಪ್ರಕರಣ ಸಿಐಡಿಗೆ ಹಸ್ತಾಂತರ

06-Jan-2023 ಬೆಂಗಳೂರು ನಗರ

ಬೆಂಗಳೂರಿನಲ್ಲಿ ಆರೋಪಿಯೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಶುಕ್ರವಾರ...

Know More

ಬೆಳಗಾವಿ :ಠೇವಣಿದಾರರ ಹಣ ಅವ್ಯವಹಾರ ಪ್ರಕರಣ ಸಿಐಡಿಗೆ ವರ್ಗಾವಣೆ- ಎಸ್.ಟಿ.ಸೋಮಶೇಖರ

21-Dec-2022 ಬೆಂಗಳೂರು ನಗರ

ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದಲ್ಲಿ ಠೇವಣಿದಾರರ ಹಣವನ್ನು ಅವ್ಯವಹಾರದ ಮೂಲಕ ವಂಚಿಸಿರುವ ಪ್ರಕರಣದ ತನಿಖೆಯನ್ನು 2022ರ ಏಪ್ರೀಲ್‌ನಲ್ಲಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ ಅವರು...

Know More

ಬೆಳಗಾವಿ: ಪೊಲೀಸ್ ಕಸ್ಟಡಿ ಸಾವು ಪ್ರಕರಣ, ಸಿಐಡಿ ತನಿಖೆಗೆ ಆದೇಶ

12-Nov-2022 ಬೆಳಗಾವಿ

ಕರ್ನಾಟಕದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 45 ವರ್ಷದ ಆರೋಪಿಯ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಂಡಿದೆ ಎಂದು ಪೊಲೀಸರು ಶನಿವಾರ...

Know More

ಮೈಸೂರು: ಸಿಐಡಿ ವರದಿ ನಂತರ ಪಿಎಸ್‌ಐ ಪರೀಕ್ಷೆ- ಅರಗ ಜ್ಞಾನೇಂದ್ರ

11-Nov-2022 ಮೈಸೂರು

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಂತಿಮ ವರದಿ ಕೊಡುವವರೆಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ...

Know More

ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ, 38 ಶಿಕ್ಷಕರ ಬಂಧನ

20-Oct-2022 ಬೆಂಗಳೂರು ನಗರ

ಶಿಕ್ಷಕರ ನೇಮಕಾತಿ ಹಗರಣದಲ್ಲಿ 38 ಶಿಕ್ಷಕರನ್ನು ಬಂಧಿಸಿರುವ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2012-13 ಮತ್ತು 2014-15ನೇ ಸಾಲಿನಲ್ಲಿ ನಡೆಸಲಾದ ಶಿಕ್ಷಕರ ನೇಮಕಾತಿ ಅಭಿಯಾನಕ್ಕೆ ಸಂಬಂಧಿಸಿದಂತೆ ಈ ಬಂಧನಗಳನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು