ಪುತ್ತೂರು ನಿವಾಸಿ, ಮಂಗಳೂರು ಉದ್ಯಮಿ, ಒಳನಾಡು ಮೀನುಗಾರಿಕೆ, ಮೂನು ತಳಿ ಅಭಿವೃದ್ಧಿಯಲ್ಲಿಅಂತರಾಷ್ಟ್ರೀಯ ತಜ್ಞ, ಸುಗಂಧ ಮತ್ತು ಸುಗಂಧ ದ್ರವ್ಯಗಳ ಸಲಹೆಗಾರ ಹಾಗೂ ಹರ್ಮಲ್ ಬಖೂರ್ ವಿಜ್ಞಾನಿ ಡಾ| ಎಂ.ಸೈಯ್ಯದ್ ನಝೀರ್ ಅವರಿಗೆ ಇತ್ತೀಚೆಗೆ ದಿಲ್ಲಿಯಲ್ಲಿ ದಾದಾ ಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ್ ಆರ್ಗನೈಜೇಶನ್ ಈ ಬಾರಿಯ ಛತ್ರಪತಿ ಶಿವಾಜಿ ಮಹಾರಾಜ್ ಗೌರವ ಪ್ರಶಸ್ತಿ ನೀಡಿ...
Know MoreGet latest news karnataka updates on your email.