ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಇದ್ದಂತ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ...
Know MoreGet latest news karnataka updates on your email.