ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮದ ಮೂಲಕ ಪ್ರಸ್ತುತ ವರ್ಷ 17350 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಾವತಿಸಲಾಗುತ್ತಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್. ಮಂಜುನಾಥ್ರವರು...
Know MoreGet latest news karnataka updates on your email.