News Karnataka Kannada
Tuesday, April 23 2024
Cricket
ಸುನಿಲ್ ಕುಮಾರ್

ಲೋಕಸಭಾ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಆಗೋದಾದ್ರೆ ಸ್ವಾಗತಿಸುತ್ತೇನೆ: ಸುನಿಲ್ ಕುಮಾರ್

10-Sep-2023 ಉಡುಪಿ

ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗೋದಾದ್ರೆ ಖಂಡಿತವಾಗಿ ನಾನು ಅದನ್ನು ಸ್ವಾಗತಿಸುತ್ತೇನೆ. ಜೆಡಿಎಸ್ ಬಿಜೆಪಿಯ ನಡುವೆ ಕೆಲಕಹಿ ಅನುಭವಗಳು ಇದ್ದೇ ಇದೆ. ಆದ್ರೆ. ಮುಂದಿನ 2024ರ ಗುರಿ ದೊಡ್ಡದು ಇರೋದ್ರಿಂದ ಹಳೆಯ ಕಹಿಯನ್ನು ಮರೆತು 24ರ ಗುರಿಯನ್ನು ಕಂಡುಕೊಳ್ಳುತ್ತೇವೆ. 2024ಕ್ಕೆ ಮೋದಿಯನ್ನು ದೇಶದ ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು...

Know More

ಡಯಾಲಿಸಿಸ್‌ ಕೇಂದ್ರದ ಸಿಬ್ಬಂದಿಗಳ ಮುಷ್ಕರದಿಂದ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ

26-Jun-2023 ಉಡುಪಿ

ರಾಜ್ಯಾದ್ಯಂತ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿನ 167 ಡಯಾಲಿಸಿಸ್‌ ಕೇಂದ್ರಗಳಲ್ಲಿ ಸುಮಾರು 900 ಡಯಾಲಿಸಿಸ್‌ ಸಿಬ್ಬಂದಿಗಳು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದರಿ ಡಯಾಲಿಸಿಸ್‌ ಕೇಂದ್ರದ ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ...

Know More

ಕಾರ್ಕಳ: 4119 ಮತಗಳ ಅಂತರದಿಂದ ಸುನಿಲ್ ಕುಮಾರ್ ಗೆಲುವು

13-May-2023 ಉಡುಪಿ

ನಿರೀಕ್ಷೆಯಂತೆ ಕಾರ್ಕಳದಲ್ಲೂ ಬಿಜೆಪಿ ಭರ್ಜರಿ ಗೆಲುವುಗಳಿಸಿದೆ. ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 65676 ಮತಗಳಿಂದ...

Know More

ಕಾರ್ಕಳ: ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಬಿಜೆಪಿಗೆ ವರದಾನವಾಗಲಿದೆ – ಸುನಿಲ್‌ ಕುಮಾರ್

11-May-2023 ಉಡುಪಿ

ವಿಧಾನಸಭಾ ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಆಗಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್...

Know More

ಕುಂದಗನ್ನಡ ಅಕಾಡೆಮಿ ರಚನೆಗೆ ನಿರಾಕರಣೆ: ಸುನೀಲ್ ಪದತ್ಯಾಗಕ್ಕೆ ಅಪ್ಪಣ್ಣ ಹೆಗ್ಡೆ ಆಗ್ರಹ

23-Feb-2023 ಉಡುಪಿ

ಕುಂದಾಪುರ ಕನ್ನಡ ರಚನೆ ಕುರಿತಂತೆ ಯಾವುದೇ ಅಧ್ಯಯನವನ್ನಾಗಲಿ ಈ ಭಾಗದ ಜನಪ್ರತಿನಿಧಿಗಳ ಜೊತೆ ಸಮಾಲೋಚನೆಯನ್ನಾಗಲಿ ನಡೆಸದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಕುಂದಗನ್ನಡ ಅಕಾಡೆಮಿಯ ಅವಶ್ಯಕತೆ ಇಲ್ಲ ಎನ್ನುವ ನಿರಂಕುಶವಾದವನ್ನು...

Know More

ಕಾರ್ಕಳ: ಅಪಪ್ರಚಾರಕ್ಕೆ ಕಿವಿಗೊಡದೆ, ಅಭಿವೃದ್ಧಿಗೆ ಆದ್ಯತೆ ನೀಡಿ – ಸಚಿವ ಸುನಿಲ್ ಕುಮಾರ್

20-Feb-2023 ಉಡುಪಿ

ಅತ್ಯಧಿಕ 236 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ರಾಜ್ಯದಲ್ಲೆ ದಾಖಲೆ ನಿರ್ಮಾಣವಾಗಿದೆ. ಅಭಿವೃದ್ಧಿ ಕಾಮಗಾರಿಗಳು ಒಂದೇ ಗ್ರಾಮಕ್ಕೆ ಸೀಮಿತವಾಗದೆ ಕಾರ್ಕಳದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲಾಗುವುದು. ಜನರು ಅಪಪ್ರಚಾರಕ್ಕೆ ಕಿವಿ ಕೊಡದೆ...

Know More

ಉಡುಪಿ: ಇದು ರಾಜಸ್ವ ಹೆಚ್ಚಳದ ಅಮೃತ ಕಾಲದ ಬಜೆಟ್- ಸಚಿವ ಸುನಿಲ್ ಕುಮಾರ್

17-Feb-2023 ಉಡುಪಿ

ಕೋವಿಡ್ ನಂತರದ ದಿನಗಳಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಸುಸ್ಥಿತಿಯಲ್ಲಿ ಹಿಡಿದಿಡುವ ಮೂಲಕ ಸುಮಾರು 402 ಕೋಟಿ ರೂ. ರಾಜಸ್ವ ಹೆಚ್ಚಳದ ಬಜೆಟ್ ಮಂಡನೆ ಮಾಡುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ...

Know More

ಸುನೀಲ್‌ ಕುಮಾರ್‌ ಅವರಂತೆ ಬ್ಯಾಂಕ್ ಬ್ಯಾಲೆನ್ಸ್, ಬೇನಾಮಿ ಜಮೀನು ಹೊಂದಿಲ್ಲ: ಪ್ರಮೋದ್ ಮುತಾಲಿಕ್

15-Feb-2023 ಉಡುಪಿ

ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬಂದಿಲ್ಲ. ದುಡ್ಡೇ ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ಸಚಿವ ಸುನಿಲ್ ಕುಮಾರ್ ಎಲ್ಲಿದ್ದರು? ಈಗ ಎಲ್ಲಿ ತಲುಪಿದ್ದಾರೆ. ಏನು ಆಗಿದ್ದರು, ಈಗೇನು ಆಗಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ...

Know More

ಉಡುಪಿ: ಚಕ್ರತೀರ್ಥ ಮಾತ್ರವಲ್ಲ, ಅಂತಹ ಹತ್ತು ಮಂದಿಯನ್ನು ಕರೆಯುತ್ತೇವೆ – ಸಚಿವ ಸುನೀಲ್

08-Feb-2023 ಉಡುಪಿ

ರಾಷ್ಟ್ರೀಯ ವಿಚಾರಧಾರೆಗಳನ್ನು ಹೊಂದಿರುವ ಲೇಖಕ ಮತ್ತು ಸಾಹಿತಿ ರೋಹಿತ್ ಚಕ್ರತೀರ್ಥ ಅವರನ್ನು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನಗಳಿಗೆ ಕರೆಯುವುದು ತಪ್ಪಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್...

Know More

ಮಂಗಳೂರು: ಕಲ್ಲಾಪು ಬುರ್ದುಗೋಳಿ ಶ್ರೀ ಕೊರಗಜ್ಜ ಉದ್ಬವ ಶಿಲೆಯ ಆದಿಸ್ಥಳದಲ್ಲಿ ಸಚಿವ ಸುನಿಲ್ ಕುಮಾರ್

01-Feb-2023 ಮಂಗಳೂರು

ಕಲ್ಲಾಪು ಬುರ್ದುಗೋಳಿಯ ಶ್ರೀ ಕೊರಗಜ್ಜನ‌ ಉದ್ಬವ ಶಿಲೆಯ ಆದಿಸ್ಥಳಕ್ಕೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕತಿ ಸಚಿವರಾದ ಶ್ರೀ ಸುನಿಲ್ ಕುಮಾರ್ ಭೇಟಿ ನೀಡಿ ಕ್ಷೇತ್ರದಲ್ಲಿ ಪ್ರಾರ್ಥನೆ...

Know More

ಉಳ್ಳಾಲ: ಪಶುಪಾಲನಾ ಇಲಾಖೆ ಸದೃಢಗೊಳಿಸಲು ಹಲವು ಯೋಜನೆಗಳ ರೂಪು- ಸುನಿಲ್ ಕುಮಾರ್

12-Dec-2022 ಮಂಗಳೂರು

ಸರ್ಕಾರವು ಪಶುಪಾಲನಾ ಇಲಾಖೆಯನ್ನು ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ ಹಾಗೂ ಖಾಲಿ ಹುದ್ದೆಗಳ ಭರ್ತಿಗೆ ಅತಿ ಶೀಘ್ರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್...

Know More

ಬೆಳ್ತಂಗಡಿ: ಬಿಜೆಪಿಯ ಆಡಳಿತ ಇರುವ ಎಲ್ಲಾ ಕಡೆಗಳಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ- ಸುನಿಲ್ ಕುಮಾರ್

06-Dec-2022 ಮಂಗಳೂರು

"ಬಿಜೆಪಿಯ ಆಡಳಿತ ಇರುವ ಎಲ್ಲಾ ಕಡೆಗಳಲ್ಲಿ ಸಾಕಷ್ಟು ಅಭಿವೃದ್ಧಿ ಉಂಟಾಗಿದೆ. ಈ ಅಭಿವೃದ್ಧಿ ಇನ್ನಷ್ಟು ಹೊಸ ರೂಪ ಪಡೆಯಲು ಹಾಗೂ ಇನ್ನಷ್ಟು ಯೋಜನೆಗಳು ಜನರನ್ನು ತಲುಪಲು ಇನ್ನೊಮ್ಮೆ ಬಿಜೆಪಿ ಸರಕಾರ ಆಡಳಿತಕ್ಕೆ ಬರುವ ಅಗತ್ಯವಿದೆ"...

Know More

ಬಂಟ್ವಾಳ: ಬಿಜೆಪಿ ಸರಕಾರ ಹಿಂದುಳಿದ ವರ್ಗಕ್ಕೆ ಪ್ರಾದ್ಯಾನ್ಯತೆ ನೀಡಿದೆ- ಸುನಿಲ್ ಕುಮಾರ್

27-Sep-2022 ಮಂಗಳೂರು

ರಾಜ್ಯ ರಾಜಕಾರಣದಲ್ಲಿ ಹೊಸ ತಿರುವನ್ನು ಪಡೆಯುವಂತೆ ಮಾಡಲು ಹಿಂದುಳಿದ ವರ್ಗಗಳ ಮೋರ್ಚಾವನ್ನು ಸಂಘಟನಾತ್ಮಕವಾಗಿ ಗಟ್ಟಿಗೊಳಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್...

Know More

ಬಂಟ್ವಾಳ: ಪಿ.ಎಫ್.ಐ ವಿರುದ್ಧ ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ

27-Sep-2022 ಮಂಗಳೂರು

ಹಿಂಸೆಯ ಮುಖಾಂತರವೇ ವ್ಯವಸ್ಥೆಯನ್ನು ಬುಡಮೇಲು ಗೊಳಿಸುವ ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದವಾಗಿದ್ದು, ಈ ಕುರಿತು ಕಾರ್ಯ ಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ, ಅವರ ಕಾರ್ಯ ಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ...

Know More

ಮಂಗಳೂರು: ಮತಾಂಧ ಶಕ್ತಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದ ಸುನಿಲ್ ಕುಮಾರ್

27-Jul-2022 ಮಂಗಳೂರು

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು