ಬಿಳಿ ಬೋರ್ಡ್ ನ ಖಾಸಗಿ ಪಿಕಪ್ ಗಳನ್ನು ಹೊಂದಿರುವ 4-5 ವಾಹನ ಮಾಲಿಕರು ಬೆಟ್ಟಕ್ಕೆ ಖಾಸಗಿ ವಾಹನಗಳ ಮೂಲಕ ಸಂಚರಿಸಲು ಅವಕಾಶ ನೀಡುತ್ತಿಲ್ಲ. ಒಂದು ವೇಳೆ ಖಾಸಗಿ ಜೀಪುಗಳ ಮೂಲಕ ಸಂಚರಿಸಿದರೇ ಏನೇನೋ ನೆಪವೊಡ್ಡಿ ಜಗಳಕ್ಕೆ ಬರುತ್ತಾರೆ ಮತ್ತು ಹಲ್ಲೆಗೆ ಮುಂದಾಗುತ್ತಾರೆ. ಗೂಡ್ಸ್ ವಾಹನದಲ್ಲಿ ಪ್ರವಾಸಿಗರನ್ನು ಸಾಗಿಸಿ ಏನಾದರು ಅವಘಡ ಸಂಭವಿಸಿದರೆ ಇನ್ಸೂರೆನ್ಸ್ ಕ್ಲೈಮ್ ಆಗುವುದಿಲ್ಲ. ಆದರೆ...
Know MoreGet latest news karnataka updates on your email.