ದಿನ ಕಳೆದಂತೆ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೋಚಕ ಅಂಶಗಳು ಬಯಲಾಗುತ್ತಿದ್ದು, ಮಂಗಳೂರು ಸ್ಫೋಟಕ್ಕೂ ಮುನ್ನ ದಿನ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಶಾರೀಕ್ ಸ್ಯಾಟಲೈಟ್ ಫೋನ್ ಮೂಲಕ ಹ್ಯಾಂಡ್ಲರ್ಗಳನ್ನು...
Know MoreGet latest news karnataka updates on your email.