News Karnataka Kannada
Friday, April 26 2024

ಹಲಾಲ್‌ ನಿಷೇಧಿಸುವ ನಿರ್ಧಾರ ಕೈಗೊಂಡಿಲ್ಲ ಎಂದ ಅಮಿತ್‌ ಶಾ

25-Nov-2023 ತೆಲಂಗಾಣ

ಉತ್ತರ ಪ್ರದೇಶ ಸರ್ಕಾರವು ಹಲಾಲ್ ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದೆ. ಈ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು, ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಂಡಿಲ್ಲ ಎಂದು...

Know More

ಉತ್ತರಪ್ರದೇಶದಲ್ಲಿ ಹಲಾಲ್‌ ಪ್ರಮಾಣೀಕೃತ ವಸ್ತು ಮಾರಾಟ ನಿಷೇಧ?

18-Nov-2023 ಉತ್ತರ ಪ್ರದೇಶ

ಲಕ್ನೊ: ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ನಿಷೇಧಕ್ಕೆ ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಲ್ಕು ಸಂಸ್ಥೆಗಳ ವಿರುದ್ಧ ದೂರು ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಲಕ್ನೊ ನಗರದ...

Know More

ಮಂಗಳೂರು: ಯುಗಾದಿ ವೇಳೆ ಹಲಾಲ್ ವಿರುದ್ಧ ಜಟ್ಕಾ ಕಟ್ ಅಭಿಯಾನ

20-Mar-2023 ಮಂಗಳೂರು

ಕಳೆದ ವರ್ಷದ ರೀತಿಯಲ್ಲೇ ಯುಗಾದಿ ವೇಳೆ ಹಲಾಲ್ ವಿರುದ್ಧ ಜಟ್ಕಾ ಕಟ್ ಅಭಿಯಾನ ಮಾಡುತ್ತೇವೆ. ಹಲಾಲ್ ಇಸ್ಲಾಂ ನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದುಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ. ನಾವು ಯಾಕೆ...

Know More

ಬೆಂಗಳೂರು: ಹಿಂದೂ ಕಾರ್ಯಕರ್ತರಿಂದ ಹಲಾಲ್ ಉತ್ಪನ್ನಗಳ ವಿರುದ್ಧ ಮನೆ ಮನೆಗೆ ತೆರಳಿ ಅಭಿಯಾನ

20-Oct-2022 ಬೆಂಗಳೂರು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಬಹಿಷ್ಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರು ಗುರುವಾರ ಮನೆಮನೆಗೆ ತೆರಳಿ ಅಭಿಯಾನ...

Know More

ನನಗೆ ಮುಸ್ಲಿಂ ವೋಟುಗಳು ಬೇಡ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

16-May-2022 ಮಂಗಳೂರು

ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಆಜಾನ್ ವರ್ಸಸ್ ಭಜನೆ ವಿವಾದಗಳ ಬೆನ್ನಲ್ಲೇ ಇದೀಗ ಜನಪ್ರತಿನಿಧಿಯೊಬ್ಬರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು ಬೇಡ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿರುವುದು...

Know More

ಬಜರಂಗದಳದವರು ತಾವೇ ಸಿಎಂ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ; ಪ್ರಿಯಾಂಕ್ ಖರ್ಗೆ ಆಕ್ರೋಶ

05-Apr-2022 ಬೆಂಗಳೂರು ನಗರ

ರಾಜ್ಯದಲ್ಲಿ ಆರಂಭವಾಗಿರುವ ಆಜಾನ್, ಭಜನೆ, ಹಲಾಲ್, ಜಟ್ಕಾ ಕಟ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಶಾಸಕ ಪ್ರಿಯಾಂಕ್ ಖರ್ಗೆ, ಸರ್ಕಾರ ಸತ್ತು ಹೋಗಿದೆ. ಬಜರಂಗದಳದವರೇ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿವಾದ ನಡೆಯುತ್ತಿದರೂ ನಿಯಂತ್ರಿಸುವ...

Know More

ಹಿಜಾಬ್‌, ಹಲಾಲ್‌ ವಿಚಾರದಿಂದ ಕೈಗಾರಿಕಾ ಕ್ಷೇತ್ರಕ್ಕೆ ಅಡ್ಡ ಪರಿಣಾಮವಿಲ್ಲ: ನಿರಾಣಿ

05-Apr-2022 ಉಡುಪಿ

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್‌, ಹಲಾಲ್‌ ವಿಚಾರಗಳು ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ರಾಜ್ಯದ ಕೈಗಾರಿಕಾ ನೀತಿ ಗಮನಿಸಿ ಹೂಡಿಕೆ ಬರುತ್ತದೆ. ಉದ್ದಿಮೆದಾರರದ್ದೇ ಬೇರೆ ಲೋಕ, ಅವರು ಇತರ ವಿಚಾರಗಳ ಬಗ್ಗೆ ಗಮನಹರಿಸುವುದಿಲ್ಲ...

Know More

ಹಲಾಲ್ ಬಗ್ಗೆ ಮಾತಾಡಿದ್ರೆ ತಪ್ಪು ತಿಳಿದುಕೊಳ್ತಾರೆ ಅನ್ನೋ ಭಯ ಬೇಡ; ಸಿದ್ದರಾಮಯ್ಯ

01-Apr-2022 ಬೆಂಗಳೂರು ನಗರ

ಹಿಜಾಬ್, ಹಲಾಲ್ ಮಾಂಸ ವಿರೋಧದಂತಹ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷವಾಗಿ ತಿರುಗೇಟು...

Know More

ಹಲಾಲ್ ವಿಚಾರದಲ್ಲಿ ಸರಕಾರದ ಪ್ರವೇಶವಿಲ್ಲ: ಸಚಿವ ನಾಗೇಶ್

31-Mar-2022 ಮಡಿಕೇರಿ

ಹಲಾಲ್‌ ಎಂಬುದು ಒಂದು ಸಮುದಾಯದ ಆಚರಣೆ. ಅದು ಸರಕಾರದ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅದರಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್...

Know More

ಹಿಂದೂ ಯುವಕರು ಮಾಂಸದ ಅಂಗಡಿ ತೆರೆಯುದಾದರೆ, ನಾನೇ ಸಹಾಯ ಮಾಡುವೆ; ರೇಣುಕಾಚಾರ್ಯ

30-Mar-2022 ಬೆಂಗಳೂರು ನಗರ

ಅವರು ಹಲಾಲ್  ಮಾಡಿ ಉಗಿದ ಮಾಂಸವನ್ನು ನಾವು ತಿನ್ನಬೇಕಾ ಎಂಬುದಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ. ಅಲ್ಲದೇ ಹಿಂದೂ ಯುವಕರು ಮಾಂಸದ ಅಂಗಡಿ ತೆಗೆಯುಲು ಮುಂದೆ ಬಂದ್ರೇ, ನಾನೇ ಹಣಕಾಸಿನ ಸಹಾಯ ಮಾಡುವೆ ಎಂಬುದಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು