ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದೆ. ಇತ್ತ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಸಂಘರ್ಷ ತಾರಕಕ್ಕೇರಿದೆ. ನಿನ್ನೆ 13 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಬರೆಯದೇ ವಾಪಾಸ್ ಆಗಿದ್ದರು. ಇಂದು ಮತ್ತಿಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ವಾಪಾಸ್...
Know MoreGet latest news karnataka updates on your email.