News Karnataka Kannada
Thursday, April 25 2024
Cricket

ಸಂತೋಷ್ ಬಂಗಾರ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ವೈರಲ್

11-Feb-2024 ಮಹಾರಾಷ್ಟ್ರ

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಲಂನೂರಿ ಶಾಸಕ ಸಂತೋಷ್ ಬಂಗಾರ್  ಅವರು ಹೇಳಿಕೆಯೊಂದನ್ನು ನೀಡಿ ಇದೀಗ ಭಾರೀ ವಿವಾದಕ್ಕೀಡಾಗಿದ್ದು, ಸಂತೋಷ್‌ ಬಂಗಾರ್‌ ಹೇಳಿಕೆಯ ವೀಡಿಯೋ ವೈರಲ್‌...

Know More

ವಿವಾದಾತ್ಮ ಹೇಳಿಕೆ: ಕೆ.ಎಸ್ ಈಶ್ವರಪ್ಪ ವಿರುದ್ಧ ನೋಟಿಸ್ ಜಾರಿ

10-Feb-2024 ಬೆಂಗಳೂರು

ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅಂತವರನ್ನ ಗುಂಡಿಟ್ಟು ಕೊಲ್ಲಬೇಕೆಂಬ ವಿವಾದಾತ್ಮ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಜಾರಿ...

Know More

ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು: ವಿವಾದಾತ್ಮಕ ಹೇಳಿಕೆ ನೀಡಿದ ಹೆಚ್‌ಸಿ ಬಾಲಕೃಷ್ಣ

05-Feb-2024 ರಾಮನಗರ

ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆಯೊಂದನ್ನ ನೀಡಿದ್ದಾರೆ. ಬಿಜೆಪಿ  ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು. ಕೇವಲ ದೆಹಲಿಗೆ  ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ವಿವಾದಾತ್ಮಕ ಹೇಳಿಕೆ...

Know More

ಕೇಂದ್ರದ ವಿರುದ್ಧ ಧ್ವನಿಯೆತ್ತಿದ ಏಕೈಕ ಗಂಡು ಡಿ.ಕೆ.ಸುರೇಶ್

03-Feb-2024 ಮೈಸೂರು

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಅದರ ವಿರುದ್ಧ ಧ್ವನಿ ಎತ್ತಿದ್ದ ಏಕೈಕ ಗಂಡು ಡಿ.ಕೆ.ಸುರೇಶ್ ಆಗಿದ್ದು, ಅನ್ಯಾಯವಾಗಿರುವುದನ್ನು ಭಾವನಾತ್ಮಕವಾಗಿ ಮಾತನಾಡಿದ್ದಾರೆ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳುವ ಮೂಲಕ ಸಂಸದ ಡಿ.ಕೆ.ಸುರೇಶ್ ನೀಡಿರುವ ಪ್ರತ್ಯೇಕ ದೇಶ...

Know More

ಸ್ವಂತ ಮನೆಯಿಂದ ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ?: ಎಂ.ಬಿ ಪಾಟೀಲ್ 

26-Jan-2024 ವಿಜಯಪುರ

ಬಿಜೆಪಿ ಸ್ವಂತ ಮನೆಗೆ ಮರಳಿದೆ ಎಂದು ಜಗದೀಶ್ ಶೆಟ್ಟರ್  ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್  ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ನಿಮಗೆ ಅನ್ಯಾಯ, ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ?  ಅವರೇ ಬಿಜೆಪಿಯಿಂದ...

Know More

ರಾಮಮಂದಿರದ ಬಗ್ಗೆ ಸಚಿವ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ

17-Jan-2024 ತುಮಕೂರು

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.  ಇತ್ತ ರಾಜಕೀಯ ನಾಯಕರು ಒಬ್ಬರನ್ನೊಬ್ಬರು ಟೀಕಿಸುವ ಭರದಲ್ಲಿ ನಿರತರಾಗಿದ್ದಾರೆ. ಅದರಂತೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ತುಮಕೂರಿನಲ್ಲಿ  ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ...

Know More

ಯಾರಿಗೂ ನಾವು ನಮ್ಮನ್ನು ಹೆದರಿಸಲು ಪರವಾನಗಿ ನೀಡಿಲ್ಲ: ಮುಯಿಜು

13-Jan-2024 ವಿದೇಶ

ಪ್ರಧಾನಿ ನರೇಂದ್ರ ಮೋದಿ  ಅವರು ಲಕ್ಷದ್ವೀಪಕ್ಕೆ  ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ...

Know More

ಯತ್ನಾಳ್ ವಿರುದ್ಧ ಕೇಸ್​ಗೆ ಹೈಕೋರ್ಟ್ ತಡೆ, ಪ್ರಕರಣ ರದ್ದು ಕೋರಿ ಜಾರಕಿಹೊಳಿ ಅರ್ಜಿ

12-Jan-2024 ಬೆಂಗಳೂರು

ವಿಧಾನಸಭಾ ಚುನಾವಣೆ  ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೆ ಆ ಕೇಸ್​ಗೆ ಕರ್ನಾಟಕ ಹೈಕೋರ್ಟ್ ತಡೆ...

Know More

ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು ನೀಡಲ್ಲ ಎಂದ ಯಡಿಯೂರಪ್ಪ

25-Dec-2023 ದಾವಣಗೆರೆ

ರಾಜ್ಯ ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯಾದ ಬಳಿಕ ಭಿನ್ನಮತದ ಹೇಳಿಕೆ ತೀವ್ರವಾಗಿದೆ. ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ...

Know More

ಹಿಜಾಬ್ ನಿಷೇಧ: ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದ ಮಧು ಬಂಗಾರಪ್ಪ

24-Dec-2023 ಬೆಂಗಳೂರು

ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ...

Know More

ಹಿಂದೂ ಧರ್ಮದ ಬಗ್ಗೆ ಪ್ರಚೋದನಕಾರಿ ಹೇಳಿಕೆ: ವಿವಾದಕ್ಕೆ ಗುರಿಯಾದ ಮೌರ್ಯ 

13-Nov-2023 ದೆಹಲಿ

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ  ಹಿಂದೂ ಧರ್ಮದ ಬಗ್ಗೆ ದೀಪಾವಳಿ  ದಿನವೇ ಪ್ರಚೋದನಕಾರಿ ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ...

Know More

ಮೈಸೂರು: ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲು

21-Oct-2023 ಕ್ರೈಮ್

ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್...

Know More

ಉದಯ​ನಿಧಿ ಸ್ಟಾಲಿನ್​ ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

07-Sep-2023 ದೆಹಲಿ

ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲು ಮಂತ್ರಿ ಮಂಡಳಿಯ ಸಭೆಯಲ್ಲಿ ಪ್ರಧಾನಿ ಮೋದಿ ಈ ಬಗ್ಗೆ...

Know More

ಹಿಂದೂ ಸಂಘಟನೆಗಳನ್ನು ಲಷ್ಕರ್ ಗೆ ಹೋಲಿಸಿದ್ದಾರೆ: ಇಂಡಿಯಾ ವಿರುದ್ಧ ಶಾ ಆಕ್ರೋಶ

03-Sep-2023 ರಾಜಸ್ಥಾನ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ...

Know More

ನಟಿ ಸ್ಪಂದನಾ ಸಾವಿನ ಕುರಿತು ಆಧಾರ ರಹಿತ ಚರ್ಚೆ ಮಾಡ್ಬೇಡಿ ಎಂದ ಡಾ. ಕಕ್ಕಿಲಾಯ

09-Aug-2023 ಮಂಗಳೂರು

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಕಾಲಿಕ ಸಾವಿನ ಬಳಿಕ ಕಪೋಲಕಲ್ಪಿತ ಹೇಳಿಕೆಗಳು, ಚರ್ಚೆಗಳು ನಡೆಯುತ್ತಿದೆ. ಈ ರೀತಿಯ ಆಧಾರ ರಹಿತ ಚರ್ಚೆಗಳನ್ನು ನಡೆಸುವುದು ತಪ್ಪು ಎಂದು ಪ್ರಖ್ಯಾತ ವೈದ್ಯ ಡಾ.ಶ್ರೀನಿವಾಸ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು