ರಾಜ್ಯದಲ್ಲಿ 2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಹೊಸ ಮಾದರಿಯ ಆಂತರಿಕ ಮೌಲ್ಯಮಾಪನ ಪದ್ಧತಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು,ಇನ್ನು ಮುಂದೆ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ...
Know MoreGet latest news karnataka updates on your email.