News Karnataka Kannada
Saturday, April 20 2024
Cricket

ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆ ಯುವಕ ಕೊಲೆ

15-Apr-2024 ಕ್ರೈಮ್

ನಗರದ ರಾಷ್ಟ್ರಪತಿ ಚೌಕ್ ಬಳಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಗೆ  ವೇಳೆ ಮಾರಕಾಸ್ತ್ರಗಳಿಂದ ಯುವಕನನ್ನು ಕೊಲೆ ಮಾಡಿದ ಘಟನೆ ...

Know More

ಅಕ್ರಮ ಗೋವು ಸಾಗಟದ ವಾಹನ ಡಿಕ್ಕಿ : ವ್ಯಕ್ತಿ ಸಾವು

31-Mar-2024 ಮಂಗಳೂರು

ಅಕ್ರಮವಾಗಿ ಗೋವು ಸಾಗಟ ಮಾಡುತ್ತಿದ್ದ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿರುವ ಘಟನೆ ಕಡಬದ ಮರ್ದಾಳದಲ್ಲಿ ನಡೆದಿದೆ. ಮರ್ಧಾಳ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದ ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ...

Know More

ಕಾರುಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

21-Feb-2022 ಮಂಗಳೂರು

ಕಾರುಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ...

Know More

ರಾಮದುರ್ಗ: ಕಾರು-ಬೈಕ್ ಢಿಕ್ಕಿ, ಓರ್ವ ಸಾವು, ಇಬ್ಬರು ಗಂಭೀರ

28-Jan-2022 ಬೆಳಗಾವಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚೆನ್ನಾಪೂರ ಗ್ರಾಮದ ಬಳಿ ದ್ವಿಚಕ್ರ ವಾಹನ ಹಾಗೂ ಸ್ವಿಪ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ...

Know More

ಉಡುಪಿ: 14ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆ

26-Dec-2021 ಉಡುಪಿ

ಶನಿವಾರ ಜಿಲ್ಲೆಯಲ್ಲಿ 63 ವರ್ಷ ಪ್ರಾಯದ ಪುರುಷ ರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾದರೆ, 14 ಮಂದಿಯಲ್ಲಿ ಹೊಸದಾಗಿ ಸೋಂಕು...

Know More

ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

21-Dec-2021 ಉಡುಪಿ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು...

Know More

ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸಾವು

19-Nov-2021 ಮಂಡ್ಯ

ಮಂಡ್ಯ : ನಗರದಲ್ಲಿ ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ಶಿವಪ್ಪ ಕೆಲಸದ ಹಿನ್ನೆಲೆ ಮಂಡ್ಯ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ವೇಗವಾಗಿ ಬಂದ...

Know More

ಗುಜರಾತ್: ಸೂರತ್‌ನ ಪ್ಯಾಕೇಜಿಂಗ್ ಘಟಕದಲ್ಲಿ ಬೆಂಕಿ 1 ಸಾವು

18-Oct-2021 ಮಧ್ಯ ಪ್ರದೇಶ

ಸೂರತ್‌: ಸೋಮವಾರ ಬೆಳಗ್ಗೆ ಸೂರತ್‌ನ ಕಡೋದರದ ವರೇಲಿಯಲ್ಲಿರುವ ಪ್ಯಾಕೇಜಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕಾರ್ಮಿಕರು ಐದನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಕೆಲವರು ತಮ್ಮ ಜೀವವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದರು...

Know More

ಯುಪಿ: ಅಯೋಧ್ಯೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 1 ಸಾವು, 2 ಗಾಯಗೊಂಡಿದ್ದಾರೆ

14-Oct-2021 ಉತ್ತರ ಪ್ರದೇಶ

ಅಯೋಧ್ಯೆ (ಉತ್ತರ ಪ್ರದೇಶ): ಬುಧವಾರ ರಾತ್ರಿ ಉತ್ತರ ಪ್ರದೇಶದ ಅಯೋಧ್ಯೆಯ ದೇವಕಾಲಿ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಆತನ ಕುಟುಂಬದ ಇಬ್ಬರು ಹುಡುಗಿಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....

Know More

ಮೇಕೆ ರಕ್ಷಿಸಲು ಹೋದ ಯುವಕ ಸಾವು

13-Oct-2021 ಮೈಸೂರು

ಕೆ.ಆರ್.ಪೇಟೆ: ಯುವಕನೊಬ್ಬ ತಾನು ಸಾಕಿದ್ದ ಮೇಕೆಯನ್ನು ನಾಯಿಯಿಂದ ರಕ್ಷಿಸಲು ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಡೇಕೆರೆ ಗ್ರಾಮದ ನಿವಾಸಿ ಭೀಮೇಗೌಡರ ಮಗ ರಾಕೇಶ್...

Know More

ರಸ್ತೆ ಅಪಘಾತ, ಓರ್ವ ಸಾವು

05-Oct-2021 ಬೆಳಗಾವಿ

ಚಿಕ್ಕೋಡಿ: ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಅಥಣಿ ತಾಲೂಕಿನ ಹುಲಗಬಾಳ ಕ್ರಾಸ್​ನಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲೇ...

Know More

ಕಾಡಹಂದಿಗೆ ಬಡಿದ  ಪರಿಣಾಮ ಸ್ಕೂಟರ್ ಸವಾರ ಮೃತ

03-Oct-2021 ಕಾಸರಗೋಡು

ಕಾಸರಗೋಡು : ರಸ್ತೆಗಡ್ಡವಾಗಿ ಬಂದ ಕಾಡಹಂದಿಗೆ ಬಡಿದ  ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಳ್ಳೇರಿಯ ಸಮೀಪದ ಕರ್ಮಂತ್ತೋಡಿಯಲ್ಲಿ ನಡೆದಿದೆ. ಕರ್ಮತ್ತೋಡಿ ಕಾವುಂಗಾಲ್ ನ   ಕುಞ೦ಬು ನಾಯರ್ (...

Know More

ಗುಂಡ್ಲುಪೇಟೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

30-Sep-2021 ಚಾಮರಾಜನಗರ

ಗುಂಡ್ಲುಪೇಟೆ: ಜಮೀನಿನಲ್ಲಿ  ಬೆಳೆ ರಕ್ಷಣೆಗೆ ಹಾಕಿದ ಅಕ್ರಮ ವಿದ್ಯುತ್ ತಗುಲಿ  ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಕಗ್ಗಳದ ಹುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗಳದಹುಂಡಿ ಗ್ರಾಮದ ಶಿವಪ್ಪ (57)  ಮೃತಪಟ್ಟ ದುರ್ದೈವಿ. ಕೇರಳದ ವೈನಾಡಿನ ಅಬ್ದುಲ್ ಸುಕುರ್ ಎಂಬಾತ ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು ಜಮೀನಿನ ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಹಾಯಿಸಿದ್ದರು‌. ಈ ನಡುವೆ ಗ್ರಾಮದ ನಿವಾಸಿ ಶಿವಪ್ಪ ದನ ಮೇಯಿಸುತ್ತಿದ್ದು ಬಾಯಾರಿಕೆಯಾದ ಹಿನ್ನಲೆಯಲ್ಲಿ ನೀರು ತರಲು ಸುಕುರ್ ಜಮೀನಿಗೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು, ಶಿವಪ್ಪ ಮೃತಪಟ್ಟಿರುವುದನ್ನು ಗಮನಿಸಿದ ಸುಕುರ್ ದಂಪತಿ...

Know More

ಅಪಘಾತದಲ್ಲಿ ಕೆಎಸ್ಇಬಿ ನೌಕರ ಮೃತ

24-Sep-2021 ಕಾಸರಗೋಡು

ಕಾಸರಗೋಡು: ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಕೆಎಸ್ಇಬಿ ನೌಕರ ಮೃತಪಟ್ಟ  ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ  ನಡೆದಿದೆ. ಕುಂಬಳೆ ಕಚೇರಿಯ ನೌಕರ ರತೀಶ್ (43) ಮೃತಪಟ್ಟವರು. ಜೊತೆಗಿದ್ದ...

Know More

ಜಮ್ಮು- ಕಾಶ್ಮೀರ ಮನೆಯೊಂದರಲ್ಲಿ ನಿಗೂಢ ಸ್ಫೋಟ, ಯುವತಿ ಮೃತ

17-Sep-2021 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ನಿಗೂಢ ಸ್ಫೋಟವಾಗಿದ್ದು, ಯುವತಿ ಮೃತಪಟ್ಟಿದ್ದಾಳೆ. ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಶೆಲ್‌ಗಳು ಹಾಗೂ ಗ್ರೇನೇಡ್ ಸ್ಕ್ರಾಪ್ ವಸ್ತುಗಳಿದ್ದು, ಅದರಿಂದ ಸ್ಫೋಟ ಸಂಭವಿಸಿರಬಹುದು ಎನ್ನಲಾಗಿದೆ. 17...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು