ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಎಡೆಬಿಡದೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿವೆ. ರೈತರ ಬೆಳೆ ನೀರುಪಾಲಾಗಿದ್ದು, ಹಲವರು ಮನೆ-ಮಠ ಕಳೆದುಕೊಂಡಿದ್ದಾರೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಪರಿಹಾರ ನೀಡುವ...
Know MoreGet latest news karnataka updates on your email.