News Karnataka Kannada
Thursday, March 28 2024
Cricket

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲಿಯೇ ಮೂವರ ಸಾವು!

28-Feb-2022 ಚಿಕ್ಕಬಳ್ಳಾಪುರ

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.ಆಂಧ್ರಪ್ರದೇಶದ ಕದಿರಿ ಗ್ರಾಮದ ಗೌಸ್, ಅಮ್ಮಜಾನ್ ಮೃತಪಟ್ಟ ದುರ್ದೈವಿಗಳು. ಮತ್ತೊಬ್ಬರ ಹೆಸರು ತಿಳಿದು...

Know More

ಹಾವೇರಿಯಲ್ಲಿ ಭೀಕರ ಅಪಘಾತ: 2 ಮಕ್ಕಳು ಸೇರಿ 3 ಸಾವು

15-Feb-2022 ಹಾವೇರಿ

ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಶಿಕ್ಷಕ ಮತ್ತು ಇಬ್ಬರು ಮಕ್ಕಳು...

Know More

ಮಧ್ಯಪ್ರದೇಶ: ನದಿಗೆ ಉರುಳಿ ಬಿದ್ದ ಬಸ್, 3 ಸಾವು

04-Jan-2022 ಮಧ್ಯ ಪ್ರದೇಶ

ನಿದ್ದೆ ಮಂಪರಿನಲ್ಲಿದ್ದ ಚಾಲಕನ ಅಚಾತುರ್ಯದಿಂದಾಗಿ ಬಸ್ ಮೆಲ್ಖೋದ್ರಾ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 28 ಮಂದಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಕೈಲಾಶ್ ಮೇದಾ (48), ಮೀರಾಬಾಯಿ (46) ಎಂದು...

Know More

ಪಶ್ಚಿಮ ಬಂಗಾಳ ಐಒಸಿಎಲ್ ಘಟಕದಲ್ಲಿ ಅಗ್ನಿ ಅವಘಡ:3 ಸಾವು, 30 ಮಂದಿಗೆ ಗಾಯ

22-Dec-2021 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ ಐಒಸಿಎಲ್ ಘಟಕದಲ್ಲಿ ಅಗ್ನಿ ಅವಘಡ:3 ಸಾವು, 30 ಮಂದಿಗೆ...

Know More

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು : ಮೂವರು ಸಾವು

19-Nov-2021 ಬೆಂಗಳೂರು

ಯಲಹಂಕ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ಬೆಂಗಳೂರಿನತ್ತ ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಜೆಸ್ಟ್‌ ಕಾರಿನ ಮೇಲೆ ಬಿದ್ದಿದೆ. ಕಾರು ಬಿದ್ದ ರಭಸಕ್ಕೆ ಜೆಸ್ಟ್‌ ಕಾರಿನಲ್ಲಿದ್ದ...

Know More

ಪುಣೆ – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಸಾವು, ಏಳು ಜನರ ಸ್ಥಿತಿ ಗಂಭೀರ

18-Oct-2021 ಮಹಾರಾಷ್ಟ್ರ

ಪುಣೆ – ಮುಂಬೈ ರಾಷ್ಟ್ರೀಯ ಹೆದ್ದಾರಿಯ ಖೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಏಳು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....

Know More

ಕೇರಳದ ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ,13ಕ್ಕೂ ಹೆಚ್ಚು ಜನರು ನಾಪತ್ತೆ

16-Oct-2021 ಕೇರಳ

ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನು ಇನ್ನೂ ಅವಶೇಷಗಳಡಿ ಸಿಲುಕಿ 13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮಳೆ ಹೆಚ್ಚಾಗಿರುವುದರಿಂದ ಹಲವೆಡೆ ಪ್ರವಾಹದ...

Know More

ಇಂಡೊನೇಷ್ಯಾದ ಬಾಲಿ ದ್ವೀಪದಲ್ಲಿ ಭೂಕಂಪನ ಸಂಭವ

16-Oct-2021 ವಿದೇಶ

ಇಂಡೊನೇಷ್ಯಾದ ಬಾಲಿ ದ್ವೀಪದಲ್ಲಿ ಶನಿವಾರ ಮುಂಜಾನೆ 2 ಸರಣಿ ಭೂಕಂಪನ ಸಂಭವಿಸಿದೆ. ಇದರ ಪರಿಣಾಮ ಮೂವರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ದ್ವೀಪದ ಶೋಧ ಮತ್ತು ರಕ್ಷಣಾ ಸಂಸ್ಥೆಯ...

Know More

ಜಮ್ಮು ಕಾಶ್ಮೀರ : ಭಯೋತ್ಪಾದಕರಿಂದ ಪ್ರತ್ಯೇಕ ಗುಂಡಿನ ದಾಳಿ, ಮೂವರು ನಾಗರಿಕರು ಮೃತ

06-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಮಂಗಳವಾರ ರಾತ್ರಿ ಭಯೋತ್ಪಾದಕರಿಂದ ಪ್ರತ್ಯೇಕ ಗುಂಡಿನ ದಾಳಿ ನಡೆದಿದ್ದು, ಇದರಿಂದ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಕಾಶ್ಮೀರದ ಔಷಧಾಲಯದ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು, ಉದ್ಯಮಿ ಮಖನ್...

Know More

ಒಂದೇ ಕುಟುಂಬದ 3 ಜನ ಆತ್ಮಹತ್ಯೆಗೆ ಶರಣು

20-Sep-2021 ದಾವಣಗೆರೆ

ದಾವಣಗೆರೆ:  ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ...

Know More

ಬೆಂಗಳೂರು : ಆಂಬುಲೆನ್ಸ್ ಹಾಗೂ ಲಾರಿ ನಡುವೆ ಅಪಘಾತ, ಮೂರು ಮಂದಿ ಸ್ಥಳದಲ್ಲೇ ಮೃತ

16-Sep-2021 ಬೆಂಗಳೂರು

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಬೆಳಗಿನ ಜಾವ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಬುಲೆನ್ಸ್‌ನಲ್ಲಿದ್ದ...

Know More

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಮೂರು ಯುವಕರು ಮೃತ

29-Aug-2021 ರಾಮನಗರ

ರಾಮನಗರ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಬಾಲಗೇರಿಯ...

Know More

ಇಬ್ಬರು ಪುತ್ರಿಯರ ಜೊತೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

23-Aug-2021 ಬಳ್ಳಾರಿ

ಬಳ್ಳಾರಿ : ತುಂಗಭದ್ರಾ ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು 37 ವರ್ಷದ ಮಹಿಳೆ ಪಾರ್ವತಿ ಹಾಗೂ ಆಕೆಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು