ಚಾಮರಾಜನಗರ: : ಒಬ್ಬ ಮನುಷ್ಯನಿಗೆ 5 ಕೆಜಿ ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಅವರು ಇಂದು ಬಂಡೀಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಷ್ಯನಿಗೆ 5 ಕೆಜಿ ಅಕ್ಕಿ ಸಾಕು. ಆದರೆ, ರಾಜಕೀಯ ಕಾರಣದಿಂದ ಸಿದ್ದರಾಮಯ್ಯ...
Know MoreGet latest news karnataka updates on your email.